Political News: ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಹೃದಯಾಘಾತದಿಂದ ಸಾವನಪ್ಪಿದ್ದು, ಈ ಸಾವಿಗೆ ಬಿಜೆಪಿ ಶಾಸಕರೇ ಕಾರಣ ಎಂದು ಅವರು ಆರೋಪಿಸಿದರು.
ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಸಾವಿಗೆ ಹಿಂದಿನ ಬಿಜೆಪಿ ಸರ್ಕಾರದ ಶಾಸಕರು ಹಾಗೂ ಸರ್ಕಾರದ ಅಧಿಕಾರಿಗಳೇ ಕಾರಣ, ಮಾನಸಿಕ ಟಾರ್ಚರ್‌ನಿಂದ ಅಂಬಿಕಾಪತಿ ಅವರಿಗೆ ನೋವಾಗಿತ್ತು. ಇತ್ತೀಚೆಗೆ ಆದ ಕೆಲ ಘಟನೆಗಳಿಂದ ಬಹಳ ನೊಂದಿದ್ದರು ಎಂದರು.
ಕಳೆದ ಸರ್ಕಾರದ ಸಚಿವರೊಬ್ಬರು ಹಾಗೂ ಈಗಿನ ಸರ್ಕಾರದ ಕೆಲ ಅಧಿಕಾರಿಗಳು ಇವರ ಸಾವಿಗೆ ಕಾರಣ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.
2028ಕ್ಕೂ ನೀನೇ ಈ ರಾಜ್ಯ ಆಳಬೇಕು ಕಣಪ್ಪ : ಸಿದ್ದರಾಮಯ್ಯಗೆ ಹಾರೈಸಿದ ನಿಂಗಯ್ಯ
ಜನತಾ ದರ್ಶನದ ವೇಳೆ ಅಧಿಕಾರಗಳ ಮೇಲೆ ಗರಂ ಆದ ಸಿಎಂ ಸಿದ್ದರಾಮಯ್ಯ.. ಯಾಕೆ ಗೊತ್ತಾ..?




