- Advertisement -
Tumakuru News: ತುಮಕೂರು: ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ನಡೆದಿದೆ.
11 ತಿಂಗಳ ಮಗು, 4 ವರ್ಷದ ಪುತ್ರಿ ಜೊತೆ ವಿಜಯಲಕ್ಷ್ಮೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಒಂದು ವರ್ಷದ ಹಿಂದೆ ವಿಜಯಲಕ್ಷ್ಮೀ ಪತಿ ಮೃತಪಟ್ಟಿದ್ದರು. ಮಕ್ಕಳ ಜೊತೆ ತಾಯಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಈ ಸಂಬಂಧ ಗುಬ್ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಅಂತರ್ಜಾತಿ ಪ್ರೇಮ ವಿವಾಹವಾಗಿದ್ದಕ್ಕೆ ಯುವಕನ ಕಡೆಯವರ ಆಟೋಗೆ ಬೆಂಕಿ ಹಚ್ಚಿದ ಹುಡುಗಿ ಕಡೆಯವರು
ಪತ್ನಿ ಮೇಲೆ ವಿಪರೀತ ಸಂಶಯ – ಚಾಕುವಿನಿಂದ 5 ಬಾರಿ ಇರಿದು, ನೇಣಿಗೆ ಶರಣಾದ ಪತಿ
- Advertisement -