ಲೋಕಸಭೆ ಚುನಾವಣೆಗೆ ಈ ಫಲಿತಾಂಶ ಸ್ಪಷ್ಟ ದಿಕ್ಸೂಚಿ: ಮಾಜಿ ಸಿಎಂ ಕುಮಾರಸ್ವಾಮಿ

Political News: ಇಂದು ಪಂಚರಾಜ್ಯ ಚುನಾವಣಾ ಫಲಿತಾಂಶ ಬಂದಿದ್ದು, ಛತ್ತೀಸ್‌ಘಡ, ರಾಜಸ್ತಾನ, ಮಧ್ಯಪ್ರದೇಶದಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ ಗೆದ್ದಿದೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿ, ಶುಭಾಶಯ ಕೋರಿದ್ದಾರೆ.

ಮಧ್ಯಪ್ರದೇಶ, ಛತ್ತೀಸಗಢ ಹಾಗೂ ರಾಜಸ್ತಾನ ರಾಜ್ಯಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಬಿಜೆಪಿ ಹಾಗೂ ಆ ಪಕ್ಷದ ಎಲ್ಲಾ ನಾಯಕರಿಗೆ ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯಗಳು. ಪ್ರಧಾನಿಗಳಾದ ಶ್ರೀ ನರೇಂದ್ರ ಮೋದಿ ಅವರ ಬಲಿಷ್ಠ ನಾಯಕತ್ವದಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ವಿಜಯ ಪತಾಕೆ ಹಾರಿಸಿದ್ದು, ಮುಂಬರುವ ಲೋಕಸಭೆ ಚುನಾವಣೆಗೆ ಈ ಫಲಿತಾಂಶ ಸ್ಪಷ್ಟ ದಿಕ್ಸೂಚಿ ಆಗಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ವಿವಿ ಸಹಾಯಕ ಪ್ರಾಧ್ಯಾಪಕಿ ಚೇಂಬರ್ನಲ್ಲಿ ವಾಮಾಚಾರ!

ರಾಜಸ್ಥಾನದ ಮುಂದಿನ ಸಿಎಂ ಬಾಬಾ ಮಹಂತ್ ಬಾಲಕ್‌ನಾಥ್..?

ಕರ್ನಾಟಕ ವಿವಿ ಸಹಾಯಕ ಪ್ರಾಧ್ಯಾಪಕಿ ಚೇಂಬರ್ನಲ್ಲಿ ವಾಮಾಚಾರ!

About The Author