Political News: ಹುಬ್ಬಳ್ಳಿ: ಹುಬ್ಬಳ್ಳಿ ಹೊರವಲಯದಲ್ಲಿರು ಬಾಷಾಪೀರ್ ದರ್ಗಾದಲ್ಲಿ ಮುಸ್ಲಿಂ ಧರ್ಮ ಗುರುಗಳ ಸಮಾವೇಶ ಹಿನ್ನೆಲೆ, ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದರು.
ಮೊದಲಿಗೆ ದರ್ಗಾಗೆ ತೆರಳಿ ಸಿಎಂ ಸಿದ್ದರಾಮಯ್ಯ ಪ್ರಾರ್ಥನೆ ಸಲ್ಲಿಸಿದ್ದು, ಸಿಎಂ ಜೊತೆ ಎಚ್ ಕೆ ಪಾಟೀಲ್, ಸಂತೋಷ ಲಾಡ್, ಸಲಿಂ ಅಹ್ಮದ್, ಶ್ರೀನಿವಾಸ್ ಮಾನೆ, ಎನ್ ಹೆಚ್ ಕೋನರಡ್ಡಿ, ಎ ಎಂ ಹಿಂಡಸಗೇರಿ, ಐ ಜಿ ಸನದಿ ಸೇರಿ ಹಲವರು ಸಾಥ್ ಕೊಟ್ಟರು.
ಮುಖ್ಯಮಂತ್ರಿ @siddaramaiah ಅವರು ಹುಬ್ಬಳ್ಳಿಯ ಹಜರತ್ ಬಾದ್ ಶಾ ಪೀರಾನ್ ದರ್ಗಾದ ಆವರಣದಲ್ಲಿ ನಡೆದ ಬೃಹತ್ ಔಲಾದೇ ಗೌಸೆ ಅಜಮ್ (ಮೆಹಬೂಬೇ ಸುಭಾನೇ ಮಕ್ಕಳ ಸಮಾವೇಶ) ಉದ್ಘಾಟಿಸಿದರು.
ಅಲ್ಹಜ್ ಸಯ್ಯದ್ ತಾಜುದ್ದೀನ್ ಖಾದ್ರಿ ಅಲ್ ಜಿಲಾನಿ, ಗುಲ್ಬರ್ಗಾ ಷರೀಫ್ ನ ಹಜರತ್ ಕ್ವಾಜಾ ಬಂದನವಾಜ್ ದರ್ಗಾದ ಖುಸ್ರೂ ಹುಸೇನ್ ಸಾಬ್ ಖಿಲಾಬಿ ಅವರ ದಿವ್ಯ… pic.twitter.com/PjBcK7t235
— CM of Karnataka (@CMofKarnataka) December 4, 2023
ರಮೇಶ್ ಜಾರಕಿಹೊಳಿ ಆಪ್ತನಿಗೆ ಚಾಕು ಇರಿತ, ಸಚಿವೆ ಹೆಬ್ಬಾಳ್ಕರ್ ಸಹೋದರನ ಆಪ್ತನ ಮೇಲೆ ಆರೋಪ!
ಮುಂಬರುವ ಲೋಕಸಭೆಯಲ್ಲಿ 350ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುತ್ತೆ: ರೇಣುಕಾಚಾರ್ಯ ಭವಿಷ್ಯ




