ಪ್ರಧಾನಿ ಮೋದಿಯನ್ನು ಮತ್ತೊಮ್ಮೆ ಭೇಟಿಯಾಗಲಿದ್ದಾರೆ ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಎರಡನೇಯ ಬಾರಿ ಮುಖ್ಮಂತ್ರಿಯಾದ ಬಳಿಕ, ಎರಡನೇಯ ಬಾರಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡುವ ಅವಕಾಶವನ್ನು ಪಡೆದಿದ್ದಾರೆ. ನಾಳೆ ಬೆಳಿಗ್ಗೆ ನವದೆಹಲಿಯ ಸಂಸತ್ ಭವನದಲ್ಲಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದ್ದಾರೆ.

ರಾಜ್ಯದಲ್ಲಿ ಬರಗಾಲ ಕುರಿತು ಚರ್ಚೆ ನಡೆಸಲು, ಮತ್ತು ಪರಿಹಾರ ಕೇಳಲು, ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಈ ಬಗ್ಗೆ ಮಾತನಾಡಲು ನಾಳೆ ಬೆಳಿಗ್ಗೆ 11 ಗಂಟೆಗೆ ಸಮಯ ನಿಗದಿಯಾಗಿದೆ. ಬರಪರಿಹಾಾರದ ಚರ್ಚೆಗಾಗಿಯೇ ನಾನು ಸಮಯ ಕೇಳಿದ್ದೆ. ಅದಕ್ಕಾಗಿಯೇ ಸಮಯ ನಿಗದಿ ಮಾಡಲಾಗಿದೆ ಎಂದರು.

ಬರೀ ಪ್ರಧಾನಿ ಭೇಟಿಯಷ್ಟೇ ಅಲ್ಲದೇ, ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲೂ ಸಿಎಂ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.

ಶೆಟ್ಟರ್‌ ಕಡೆಯಿಂದ ಸನ್ಮಾನ ನಿರಾಕರಿಸಿದ ಸಿಎಂ ಸಿದ್ದರಾಮಯ್ಯ.. ಕಾರಣವೇನು..?

ತಾನು ಓದಿದ ಕೆರಾಡಿ ಶಾಲೆಯನ್ನೇ ದತ್ತು ಪಡೆದ ನಟ ರಿಷಬ್ ಶೆಟ್ಟಿ

ಎಲ್ಲಾ ರೀತಿಯ ಕ್ರಮಕ್ಕೆ ಸರ್ಕಾರ ಸಿದ್ಧವಾಗಿದೆ ಎಂದಿದ್ದಾರೆ: ಕೋವಿಡ್ ಬಗ್ಗೆ ಸಿಎಂ ಮಾತು

About The Author