ಬೆಳಗಾವಿ ಮಹಿಳಾ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆಗೆ ಆದೇಶ

Political News: ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಳೆಗೊಳಿಸಿ, ಥಳಿಸಿದ ಪ್ರಕರಣವನ್ನು ರಾಜ್ಯ ಸರ್ಕಾರ, ಸಿಐಡಿ ತನಿಖೆಗೆ ವಹಿಸಿದೆ. ಈ ಮೂಲಕ ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ ಮತ್ತು ಸಂತ್ರಸ್ತೆಗೆ ನ್ಯಾಯದ ಖಾತ್ರಿ ನೀಡಿದೆ.

ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ ಖಂಡನೀಯ. ಪ್ರಕರಣ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಇದು ಗಂಭೀರ ಸ್ವರೂಪದ ಅಪರಾಧವಾಗಿರುವುದರಿಂದ ಇನ್ನಷ್ಟು ಪರಿಣಾಮಕಾರಿ ತನಿಖೆಯಗಲಿ, ಅಪರಾಧಿಗಳಿಗೆ ಗರಿಷ್ಠ ಶಿಕ್ಷೆಯಾಗಲಿ ಎಂಬ ಉದ್ದೇಶದಿಂದ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿದೆ.

ಸಂತ್ರಸ್ತ ಮಹಿಳೆಯ ಜೊತೆ ನಮ್ಮ ಸರ್ಕಾರವಿದೆ. ಅವರಿಗೆ ಪರಿಹಾರ, ಭೂಮಿಯನ್ನು ನೀಡಿ ನೊಂದ ಜೀವಕ್ಕೆ ಆಸರೆ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಜೊತೆಗೆ ಮುಂದೆಂದೂ ಇಂತಹ ಘಟನೆಗಳು ಮರುಕಳಿಸದಂತಹ ವ್ಯವಸ್ಥೆ ನಿರ್ಮಾಣ ಮಾಡುವುದು ನಮ್ಮ ಆದ್ಯತೆಯಾಗಿರಲಿದೆ ಎಂದು ಸಿಎಂ ಟ್ವೀಟ್ ಮೂಲಕ ತಿಳಿಸಿದ್ದಾರೆ.

ವಾರಣಾಸಿಯ ಬಾಲಕಿಯ ಕವಿತೆಗೆ ಮಾರುಹೋದ ಪ್ರಧಾನಿ ಮೋದಿ

ಕೋಲಾರದ ವಿದ್ಯಾರ್ಥಿಗಳನ್ನು ಭೇಟಿಯಾಗಿ, ಸಾಂತ್ವಾನ ಹೇಳಿದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

‘ಚಿತ್ರರಂಗದಲ್ಲಿ ಚಾಪುಮೂಡಿಸಲು ಸಲಕರಣೆ ಸಿಗದ ಅಲೆಮಾರಿಗಳು ಬೊಗಳಿದರೆ ಇತಿಹಾಸ ಬದಲಾಗುತ್ತಾ?’

About The Author