ರಾಜ್ಯದಲ್ಲಿ ಕೊರೋನಾಗೆ ಮೂವರು ಬಲಿ: ಈವರೆಗೆ 22 ಮಂದಿಗೆ ಕೋವಿಡ್‌ ಧೃಡ

Bengaluru News: ರಾಜ್ಯದಲ್ಲಿ ಕೊರೋನಾ ಮಹಾಮಾರಿಯ ದಾಳಿ ಶುರುವಾಗಿದ್ದು, ಈವರೆಗೆ 22 ಮಂದಿಯಲ್ಲಿ ಸೋಂಕು ಇರುವುದು ಧೃಡ ಪಟ್ಟಿದೆ. ಅಲ್ಲದೇ 3 ಜನ ಕೊರೋನಾದಿಂದ ಮೃತಪಟ್ಟಿದ್ದಾರೆ.

ಶ್ವಾಸಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಕೋರೋನಾಕ್ಕೆ ಬಲಿಯಾಗಿದ್ದಾರೆ. ಇವರನ್ನನು ಸೇರಿಸಿ, ಒಟ್ಟು 3 ಜನ ಕೊರೋನಾಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ 800ಕ್ಕೂ ಹೆಚ್ಚು ಮಂದಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು. ಇದರಲ್ಲಿ 92 ಮಂದಿಗೆ ಕೊರೋನಾ ಸೋಂಕಿರುವುದು ಕಂಡು ಬಂದಿತ್ತು. ಇದರಲ್ಲಿ 72 ಜನ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 7 ಜನ ಐಸಿಯುನಲ್ಲಿ ಇದ್ದಾರೆ. ಇನ್ನು 20 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಕೆಲವರು ಡಿಸ್ಚಾರ್ಜ್‌ ಆಗಿ, ಮನೆ ಸೇರಿದ್ದಾರೆ.

ದೇಶದಲ್ಲೂ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಈ ಬಗ್ಗೆ ಕೇಂದ್ರ ಸಚಿವ ಮನ್ಸೂಖ್ ಮಾಂಡವಿಯಾ ಸಭೆ ನಡೆಸಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗಳು ಈಗಲೇ ಎಲ್ಲ ತಯಾರಿಗಳನ್ನನು ಮಾಡಿಕೊಳ್ಳಬೇಕು. ಜನರು ಕೂಡ ಮಾಸ್ಕ್ ಧರಿಸುವ ಮೂಲಕ, ಸ್ವಚ್ಛತೆ ಕಾಪಾಡುವ ಮೂಲಕ, ಕೊರೋನಾ ವಿರುದ್ಧ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂದಿದ್ದಾರೆ.

‘ಪ್ರಧಾನಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ, ನೆರವು ನೀಡುತ್ತಾರೆಂದು ಭಾವಿಸಿದ್ದೇನೆ’

ಬಿಜೆಪಿಗೆ ನಾನೇ ಟಾರ್ಗೆಟ್ ಆಗ್ತಿದ್ದೇನೆ! ನನ್ನ ಬಗ್ಗೆ ಅವರಿಗೆ ಈಗ ಅರ್ಥವಾಗಿದೆ ಎಂದ ಶೆಟ್ಟರ್

‘ಬಿಜೆಪಿಯ ಪಕ್ಷದ MPಗಳನ್ನು ಮಾತ್ರ ಇಟ್ಟುಕೊಂಡು ಸಂಸತ್ ಅಧಿವೇಶನ ನಡೆಸುವುದು ನಾಚಿಕೆಗೇಡು’

About The Author