Sunday, July 6, 2025

Latest Posts

ಪತ್ರಕರ್ತರ ನೆರವಿಗೆ ನಿಂತ ಲಾರಿ ಮಾಲೀಕರ ಸಂಘದ ಅಧ್ಯಕ್ಷರು..

- Advertisement -

ಮಂಡ್ಯ: ಲಾರಿ ಮಾಲೀಕರ ಸಂಘದ ಅಧ್ಯಕ್ಷರು ಪತ್ರಕರ್ತರ ನೆರವಿಗೆ ಬಂದಿದ್ದು, ಆಹಾರ ಕಿಟ್ ವಿತರಿಸಿದರು.

ಪಾಂಡವಪುರದ ಜನ ಸೇವಕರು ಹಾಗೂ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಬಿ.ರೇವಣ್ಣ ಮಂಡ್ಯದ ಪತ್ರಕರ್ತರಿಗೆ ಆಹಾರ ಕಿಟ್ ವಿತರಿಸಿದರು.

ಕೊರೊನಾ ಸಂಕಷ್ಟದ ನಡುವೆ ಪತ್ರಕರ್ತರು ನಿರಂತರವಾಗಿ ದುಡಿಯುತ್ತಿದ್ದು, ಸುಮಾರು 150 ಪತ್ರಕರ್ತರ ನೆರವಿಗೆ ನಿಂತ ಪಾಂಡವಪುರದ ಜನ ಸೇವಕರು ಹಾಗೂ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಬಿ.ರೇವಣ್ಣ, ಪತ್ರಕರ್ತರ ಸಂಘದ ಆವರಣದಲ್ಲಿ ಆಹಾರ ಕಿಟ್ ವಿತರಿಸಿದರು.

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸಿಡಿ ಗಂಗಾಧರ್, ಮತ್ತಿಕೆರೆ ಜಯರಾಂ ಹಾಗೂ ಹಿರಿಯ ಪತ್ರಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

- Advertisement -

Latest Posts

Don't Miss