Hubballi News: ಹುಬ್ಬಳ್ಳಿ: ಕೊರೊನಾ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢರ ಮಠಕ್ಕೆ ಬರುವ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆಡಳಿತ ಮಂಡಳಿ ತಿಳಿಸಿದೆ.
ಹುಬ್ಬಳ್ಳಿಯ ಶ್ರೀ ಸಿದ್ದಾರೂಢರ ದರ್ಶನಕ್ಕೆ ದಿನಂಪ್ರತಿ ಸಾವಿರಾರು ಭಕ್ತರು ಆಗಮಿಸುತ್ತಾರೆ. ಕೊರೊನಾ ಸಾಂಕ್ರಾಮಿಕ ರೋಗವಾಗಿದ್ದರಿಂದ ಯಾರಿಂದಲೂ ಹರಡಬಾರದು ಎಂದು ಮುಂಜಾಗ್ರತವಾಗಿ ಆಡಳಿತ ಮಂಡಳಿ ಬರುವಂತಹ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಬಂದು ಸಾಮಾಜಿಕ ಅಂತರ ಕಾಪಾಡಿಕೊಂಡು ಸಿದ್ಧಾರೂಢರ ಅಜ್ಜನವರ ದರ್ಶನ ಪಡೆಯಬೇಕು ಎಂದು ತಿಳಿಸಿದೆ. ಬರುವಂತ ಭಕ್ತರು ಕೂಡ ಈ ನಿಯಮ ಪಾಲಿಸಬೇಕಿದೆ.
ನಾರಾಯಣಗೌಡ ಸೇರಿ 29 ಜನ ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನ




