ಕಬ್ಬು ತುಂಬಿದ ಲಾರಿ ಪಲ್ಟಿ, ಚಾಲಕನಿಗೆ ಗಂಭೀರ ಗಾಯ

Dharwad News: ಧಾರವಾಡ: ಕಬ್ಬು ತುಂಬಿದ್ದ ಲಾರಿ ಪಲ್ಟಿಯಾಗಿ, ಚಾಲಕನಿಗೆ ಗಂಭೀರ ಗಾಯವಾದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ದಡ್ಡಿಕಮಲಾಪುರ ಬಳಿ ಈ ಘಟನೆ ನಡೆದಿದ್ದು, ಡೋರಾದಿಂದ ಧಾರವಾಡಕ್ಕೆ ಲಾರಿಯಲ್ಲಿ ಕಬ್ಬಿನ ಲೋಡ್ ತೆಗೆದುಕೊಂಡು ಹೋಗಲಾಗುತ್ತಿತ್ತು.

ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ, ನಿಯಂತ್ರಣ ಕಳೆದುಕೊಂಡು ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾರಾಯಣಗೌಡ ಸೇರಿ 29 ಜನ ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನ

ಬಿಗ್‌ಬಾಸ್ ಮನೆಯಲ್ಲಿ ಬ್ಲ್ಯಾಂಕೇಟ್ ಮುಚ್ಚಿಕೊಂಡು ಸ್ಪರ್ಧಿಗಳ ಸರಸ..

ಅಯೋಧ್ಯೆ ರೈಲು ನಿಲ್ಧಾಣಕ್ಕೆ ‘ಅಯೋಧ್ಯಾ ಧಾಮ್’ ಎಂದು ಮರುನಾಮಕರಣ

About The Author