Political News: ಭಾರತೀಯ ಜನತಾ ಪಾರ್ಟಿ, ಚಿಕ್ಕಬಳ್ಳಾಪುರ ಜಿಲ್ಲೆ, ಇಂದು ಜಿಲ್ಲಾ ಕಾರ್ಯಾಲಯದಲ್ಲಿ ವಿಶೇಷ ಸಭೆಯನ್ನು ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷರಾದ ಶ್ರೀ. ರಾಮಲಿಂಗಪ್ಪರವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರು, ಬಿಜೆಪಿ ರಾಜ್ಯ ಕಾರ್ಯದರ್ಶಿಗಳೂ ಆದ ಶ್ರೀ ಕೇಶವ ಪ್ರಸಾದ್ ಜೀ ರವರು, ವಿಧಾನ ಪರಿಷತ್ ಸದಸ್ಯರಾದ ಶ್ರೀ. ಗೋಪಿನಾಥ್ ರೆಡ್ಡಿ ರವರು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಹೆಚ್. ಎಸ್. ಮುರಳೀಧರ್ ರವರು,ಶ್ರೀ. ಮರುಳಕುಂಟೆ ಕೃಷ್ಣಮೂರ್ತಿರವರು ಹಾಗೂ ಶ್ರೀ. ಶ್ರೀನಿವಾಸ ರೆಡ್ಡಿ ರವರು, ಮಾಜಿ ಜಿಲ್ಲಾಧ್ಯಕ್ಷರಾದ. ಶ್ರೀ. ಡಾ|| ಜಿ.ವಿ. ಮಂಜುನಾಥ್ ರವರು ಹಾಗೂ ಶ್ರೀ. ರವಿನಾರಾಯಣ ರೆಡ್ಡಿರವರು, ಮಾಜಿ ಶಾಸಕರು, ಮಂಡಲ ಅಧ್ಯಕ್ಷರು, ರಾಜ್ಯ ಹಾಗೂ ಜಿಲ್ಲಾ ಪದಾಧಿಕಾರಿಗಳು, ಪಕ್ಷದ ಹಿರಿಯ ಮುಖಂಡರು, ಹಾಗೂ ಸಭೆಯ ಅಪೇಕ್ಷಿತರು ಉಪಸ್ಥಿತರಿದ್ದರು.
‘ಸಮಾಜ ಬದಲಾವಣೆಯಾಗಬೇಕು. ಸಮಾಜದಲ್ಲಿನ ವೈರುಧ್ಯಗಳು, ಜಾತೀಯತೆ, ಅಸಮಾನತೆಗಳು ತೊಲಗಬೇಕು.’
‘ಸಿಎಂ ವಿರುದ್ಧ ಮಾತನಾಡಿದರೆ ವಿಶೇಷ ಸ್ಥಾನಮಾನ ಸಿಗುತ್ತೆ ಅಂತ ಖಾತ್ರಿ ಆಯ್ತು’