Wednesday, September 24, 2025

Latest Posts

ಹುಬ್ಬಳ್ಳಿಯ ಕಾಂಗ್ರೆಸ್‌ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಕೆಶಿ ಬ್ಯಾನ‌ರ್ ಹರಿದ ಕಿಡಿಗೇಡಿಗಳು

- Advertisement -

Political News: ಹುಬ್ಬಳ್ಳಿ: ಹುಬ್ಬಳ್ಳಿಯ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಹಾಕಿದ ಸಿಎಂ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾ‌ರ್ ಅವರ ಭಾವಚಿತ್ರದ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದುಹಾಕಿದ್ದಾರೆ.

ಮೊದಲೇ ಹುಬ್ಬಳ್ಳಿಯಲ್ಲಿ ಬಿಜೆಪಿ, ಕಾಂಗ್ರೆಸ್ ನಡುವೆ ಜಟಾಪಟಿ ಜೋರಾಗಿದೆ. ಈ ಮಧ್ಯೆ ಯಾರೋ ಕಿಡಿಗೇಡಿಗಳು ಕಾಂಗ್ರೆಸ್ ಕಚೇರಿಯ ಮುಂದೆ ಹಾಕಿದ್ದ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಅವರ ಭಾವಚಿತ್ರದ ಬ್ಯಾನರ್‌ಗಳನ್ನು ಯಾರೋ ಕಿಡಿಗೇಡಿಗಳು ಹರಿದು ಅವಾಂತರ ಸೃಷ್ಟಿ ಮಾಡಿದ್ದಾರೆ. ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲು ಧಾರವಾಡ ಜಿಲ್ಲಾ ಕಾಂಗ್ರೆಸ್ ಮುಂದಾಗಿದೆ.

ಶ್ರೀಕಾಂತ್ ಪೂಜಾರಿಗೆ ಜಾಮೀನು ನೀಡಬಾರದೆಂದು ಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ ಪಿಎಸ್‌ಐ

ರಾಮಮಂದಿರ ಸ್ಪೋಟಿಸುವುದಾಗಿ ಹೇಳಿದ್ದ ಇಬ್ಬರ ಬಂಧನ..

ಕರಸೇವಕ ಶ್ರೀಕಾಂತ ಜಾಮೀನು ಅರ್ಜಿ ವಿಚಾರಣೆ – ತೀರ್ಪು ಕಾಯ್ದಿರಿಸಿದ ಕೋರ್ಟ್

- Advertisement -

Latest Posts

Don't Miss