Dharwad News: ನಿಯಂತ್ರಣ ಕಳೆದುಕೊಂಡು ಗ್ಯಾಸ್ ಟ್ಯಾಂಕರ್ ಪಲ್ಟಿ ಹೊಡೆದಿರುವ ಘಟನೆ ಧಾರವಾಡದ ಹೊರಹೊಲಯದ ಕೆಲಗೇರಿ ಬೈಪಾಸ್ ನಲ್ಲಿ ನಡೆದಿದೆ.
ಪೂನಾ ದಿಂದ ಬೆಂಗಳೂರಿಗೆ ಹೊರಟಿದ್ದ ಗ್ಯಾಸ್ ಟ್ಯಾಂಕರ್. ಧಾರವಾಡದ ಹೊರಹೊಲಯದ ಕೆಲಗೇರಿ ಬೈಪಾಸ್ ಬಳಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದ್ದು, ಯಾವುದೇ ಲಿಕೇಜ್ ಇಲ್ಲದ ಕಾರಣ ಅನಾಹುತ ತಪ್ಪಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿನೀಡಿದೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸುಳ್ಳು ಮಾಹಿತಿ ನೀಡಿ ಅಪಪ್ರಚಾರ ಮಾಡಿ ಮತ್ತದೇ ಚಾಳಿ ಹಿಡಿದಿದ್ದೀರಿ: ಸಿಎಂ ವಿರುದ್ಧ ಜೋಶಿ ಕಿಡಿ
ಬಿಜೆಪಿ ಗ್ರಾಮೀಣ ಅಧ್ಯಕ್ಷರ ರೇಸ್‌ನಲ್ಲಿ ಮೂಲ ಬಿಜೆಪಿ ನಾಯಕರಿಗೆ ಹಿನ್ನೆಡೆ: ವಲಸೆ ಬಂದವರಿಗೆ ಸಿಗುತ್ತಾ ಸ್ಥಾನ?
‘ದೇಶದ ಜನತೆ ಈ ಬಾರಿ ಇಂಥ ಡೋಂಗಿ ಹಿಂದುತ್ವದ ಜಾಲಕ್ಕೆ ಬಲಿಯಾಗುವುದಿಲ್ಲ ಎಂಬ ವಿಶ್ವಾಸ ನನಗಿದೆ.’




