Dharwad News: ಧಾರವಾಡ: ರಾಜ್ಯ ಕಾಂಗ್ರೇಸ್ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಶೈಕ್ಷಣಿಕ ಕಾಶಿ ಧಾರವಾಡದಲ್ಲಿ ನೀರಸ ಪ್ರತಿಕ್ರಿಯೆ ಉಂಟಾಗಿದೆ.
ಧಾರವಾಡ ಜಿಲ್ಲೆಯಲ್ಲಿ ಇವರೆಗೆ ಕೇವಲ 2091 ಅರ್ಜಿಗಳು ಮಾತ್ರ ಸ್ವಿಕೃತವಾಗಿವೆ. ಜಿಲ್ಲೆಯ ಪದವೀಧರರಿಗೆ ಹೋಲಿಸಿದರೆ ಕಡಿಮೆ ನೋಂದಣಿಯಾಗಿದ್ದು, ಈ ಯೋಜನೆ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಲು ಉನ್ನತ ಶಿಕ್ಷಣ ಇಲಾಖೆಗೆ ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ತಿಳಿಸಿದ್ದಾರೆ.
ಗೊಂದಲ ನಿವಾರಣೆಗಾಗಿ ಜಿಲ್ಲಾಡಳಿತ ಸಹಾಯವಾಣಿ ಆರಂಭಿಸಿದ್ದು, ಪದವೀಧರರು 18005999918 ಗೆ ಕರೆ ಮಾಡಬಹುದಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ತಿಳಿಸಿದ್ದಾರೆ.
ಸುಳ್ಳು ಮಾಹಿತಿ ನೀಡಿ ಅಪಪ್ರಚಾರ ಮಾಡಿ ಮತ್ತದೇ ಚಾಳಿ ಹಿಡಿದಿದ್ದೀರಿ: ಸಿಎಂ ವಿರುದ್ಧ ಜೋಶಿ ಕಿಡಿ
ಬಿಜೆಪಿ ಗ್ರಾಮೀಣ ಅಧ್ಯಕ್ಷರ ರೇಸ್‌ನಲ್ಲಿ ಮೂಲ ಬಿಜೆಪಿ ನಾಯಕರಿಗೆ ಹಿನ್ನೆಡೆ: ವಲಸೆ ಬಂದವರಿಗೆ ಸಿಗುತ್ತಾ ಸ್ಥಾನ?
‘ದೇಶದ ಜನತೆ ಈ ಬಾರಿ ಇಂಥ ಡೋಂಗಿ ಹಿಂದುತ್ವದ ಜಾಲಕ್ಕೆ ಬಲಿಯಾಗುವುದಿಲ್ಲ ಎಂಬ ವಿಶ್ವಾಸ ನನಗಿದೆ.’




