ಉಜ್ಜಯಿನಿ ಮಹಾಕಾಳೇಶ್ವರನ ಭಸ್ಮಾರತಿ ಪೂಜೆಯಲ್ಲಿ ಪಾಲ್ಗೊಂಡ ಟೀಂ ಇಂಡಿಯಾ ಆಟಗಾರರು..

Sports News: ಅಫ್ಘಾನಿಸ್ತಾನ್ ವಿರುದ್ಧದ 2ನೇ ಟೀ20 ಪಂದ್ಯದ ಬಳಿಕ, ಕೆಲ ಕ್ರಿಕೇಟ್ ಆಟಗಾರರು ಉಜ್ಜಯನಿಯ ಮಹಾಕಾಳೇಶ್ವರ ಜೇವಸ್ಥಾನಕ್ಕೆ ಭೇಟಿ ನೀಡಿ, ಭಸ್ಮಾರತಿ ಪೂಜೆಯಲ್ಲಿ ಪಾಲ್ಗೊಂಡರು.

ರವಿ ಬಿಷ್ಮೋಯ್, ವಾಷಿಂಗ್ಟನ್ ಸುಂದರ್, ಜಿತೇಶ್ ಶರ್ಮಾ ಮತ್ತು ತಿಲಕ್ ವರ್ಮಾ ಉಜ್ಜಯಿನಿ ಮಹಾಕಾಳೇಶ್ವರನ ದರ್ಶನ ಪಡೆದರು. ಬಳಿಕ ಇಲ್ಲಿನ ಪ್ರಸಿದ್ಧ ಭಸ್ಮಾರತಿಯಲ್ಲಿ ಭಾಗವಹಿಸಿದರು. ಬಳಿಕ ಮಾತನಾಡಿದ ಆಟಗಾರರು, ನಾವು ಸಮಯ ಸಿಕ್ಕಾಗ ಇಲ್ಲಿ ಬರುತ್ತೇವೆ. ಆದರೆ ಮೊದಲ ಬಾರಿ ಭಸ್ಮಾರತಿಯಲ್ಲಿ ಭಾಗವಹಿಸಿದ್ದೇವೆ. ಮನಸ್ಸಿಗೆ ಖುಷಿ ಕೊಟ್ಟಿದೆ ಎಂದು ಹೇಳಿದ್ದಾರೆ.

ವಿರಾಟ್ ಕೊಹ್ಲಿ, ಅನುಷ್ಕಾ ಸೇರಿ, ಹಲವು ಗಣ್ಯರು ಉಜ್ಜಯಿನಿ ಮಹಾಕಾಳೇಶ್ವರನ ಸನ್ನಿಧಾನಕ್ಕೆ ಬಂದು ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದು ಹೋಗುತ್ತಾರೆ.

ಇಸ್ರೇಲ್ ಸೈನಿಕರಿಗೆ ಬೆಂಬಲಿಸಿದ್ದಕ್ಕೆ, ಸೌತ್ ಆಫ್ರಿಕಾ U19 ತಂಡದ ನಾಯಕ ವಜಾ

ಇಸ್ಲಾಂ ದೇಶದಲ್ಲೂ ರಾಮನಾಮ ಜಪ: ಕೇಸರಿ ಧ್ವಜ ಹಿಡಿದು ಜೈ ಶ್ರೀರಾಮ್ ಎಂದ ಪಾಕ್ ಮಾಜಿ ಕ್ರಿಕೇಟಿಗ

ವಿರಾಟ್‌ನನ್ನು ಅಪ್ಪಿಕೊಂಡು ನಿಯಮ ಉಲ್ಲಂಘಿಸಿದ ಅಭಿಮಾನಿ: ನರೇಂದ್ರ ಹಿರ್ವಾನಿ ಪೊಲೀಸರ ವಶಕ್ಕೆ

About The Author