- Advertisement -
Yalahanka News: ಯಲಹಂಕ: ಸಿಲಿಂಡರ್ ಸ್ಪೋಟಗೊಂಡು ಮನೆಗೋಡೆ ಕುಸಿದ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ.
ಯಲಹಂಕದ ಲಾಲ್‌ಬಹದ್ದೂರ್ ಶಾಸ್ತ್ರಿ ನಗರದಲ್ಲಿ ಈ ಘಟನೆ ನಡೆದಿದ್ದು, ಬೆಳಿಗ್ಗೆ 7ವರೆಗೆ ಸಿಲಿಂಡರ್ ಬ್ಲಾಸ್ಟ್ ಆಗಿದೆ. ಈ ಘಟನೆಯಲ್ಲಿ ಒಂದೇ ಕುಟುಂಬಕ್ಕೆ ಸೇರಿದ 5 ಮನೆಯ ಗೋಡೆ ಕುಸಿತಗೊಂಡಿದೆ. ಆರು ಜನರಿಗೆ ಗಂಭೀರ ಗಾಯವಾಗಿದ್ದು, ತೀವ್ರಗಾಯಗೊಂಡ ಇಬ್ಬರನ್ನು ಯಲಹಂಕ ಸರ್ಕಾರಿ ಆಸ್ಪತ್ರಗೆ ದಾಖಲಿಸಲಾಗಿದೆ. ಸರ್ಕಾರಿ ಆಸ್ಪತ್ರೆ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದು, ಯಲಹಂಕ ಪೊಲೀಸ್ ಠಾಣೆ ವ್ಯಾಪ್ತಿಯ ಎಲ.ಬಿ.ಎಸ್.ನಗರದಲ್ಲಿ ಘಟನೆ ನಡೆದಿದೆ.
ಉಜ್ಜಯಿನಿ ಮಹಾಕಾಳೇಶ್ವರನ ಭಸ್ಮಾರತಿ ಪೂಜೆಯಲ್ಲಿ ಪಾಲ್ಗೊಂಡ ಟೀಂ ಇಂಡಿಯಾ ಆಟಗಾರರು..
ರಾಮಮಂದಿರ ಉದ್ಘಾಟನೆಗೆ ಹೋಗಲಾಗುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದ ಜಗ್ಗಿ ವಾಸುದೇವ್
- Advertisement -

