Hubballi News: ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಮನ ಪ್ರತಿಷ್ಠಾಪನೆಗೆ ಕರ್ನಾಟಕ ತನ್ನದೇಯಾದ ಕೊಡುಗೆ ನೀಡುತ್ತಿದೆ. ಇದಕ್ಕೆ ಮತ್ತೊಂದು ಅಂಶ ಸೇರ್ಪಡೆಯಾಗಿದ್ದು, ಹುಬ್ಬಳ್ಳಿಯ ಯುವಕನಿಗೆ ಅಯೋಧ್ಯೆಯಲ್ಲಿ ಭರತನಾಟ್ಯ ಪ್ರದರ್ಶನಕ್ಕೆ ಆಹ್ವಾನ ನೀಡಲಾಗಿದೆ. ಕೇಂದ್ರ ನಾಟ್ಯ ಅಕಾಡೆಮಿಯಿಂದ ಜನೆವರಿ 25ರಂದು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಹುಬ್ಬಳ್ಳಿಯ ವಿದ್ವಾನ್ ಸುಜಯ ಶಾನಭಾಗ ಅವರಿಗೆ ಆಹ್ವಾನ ನೀಡಲಾಗಿದೆ..
ಕಾಂಗ್ರೆಸ್ನ ಚಿಲ್ಲರೆತನಕ್ಕೆ, ಬಾಲಿಶತನಕ್ಕೆ ಒಂದು ಮಿತಿ ಇರಬೇಕು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ರಾಮಲಲ್ಲಾನ ವಿಗ್ರಹ ಕೆತ್ತನೆ ಮಾಡಿದ ಕಲ್ಲನ್ನು ಪರೀಕ್ಷಿಸಿ ಅಂತಿಮಗೊಳಿಸಿದ್ದು ಕೋಲಾರದ ವಿಜ್ಞಾನಿ




