Chikkaballapura News: ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದ ಬಚ್ಚೇಗೌಡ, ನನ್ನ ಐದು ವರ್ಷದ ಸಂಸದ ಅವಧಿಯಲ್ಲಿ 20 ಕೋಟಿಗೂ ಹೆಚ್ಚು ಅನುದಾನ ತಂದಿದ್ದೇನೆ ಎಂದು ಹೇಳಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ನನ್ನ ಕ್ಷೇತ್ರ ವ್ಯಾಪ್ತಿ ಬರುವ ಎಲ್ಲಾ ಹಳ್ಳಿಗಳಿಗೂ ಸಮರ್ಪ ಸಮರ್ಪಕವಾಗಿ ಅನುದಾನ ಕೊಟ್ಟಿದ್ದೇನೆ. ಅನಾರೋಗ್ಯದಿಂದ ನೂರಕ್ಕೂ ಹೆಚ್ಚು ಅರ್ಜಿಗಳು ನಮೂನೆ ಆಗಿದ್ದವು. ಪ್ರಮುಖವಾಗಿ ಹೃದಯ, ಕ್ಯಾನ್ಸರ್, ಇನ್ನು ಮುಂತಾದ ರೋಗಿಗಳಿಗೆ ಅರ್ಜಿಗಳು ಬಂದಿದ್ದವು. ಅದರಲ್ಲಿ 60ಕ್ಕೂ ಹೆಚ್ಚು ಫಲಾನುಭವಿಗಳಿಗೆ ಅನುದಾನ ನೀಡಿ ಚಿಕಿತ್ಸೆಗೆ ಒಳಪಡಿಸಿದ್ದೇನೆ. ಇನ್ನು ನನ್ನ ಅವಧಿಯಲ್ಲಿ ಸರಾಸರಿ 20 ಕೋಟಿಗೂ ಹೆಚ್ಚು ಅನುದಾನ ತಂದು ಎಲ್ಲಾ ಸಮರ್ಪಕವಾಗಿ ನೀಡಿದ್ದೇನೆ. ನನಗೆ ಬಹಳಷ್ಟು ಸಂತತ ಸುದ್ದಿ ಎಂದು ಸಂಸದ ಬಚ್ಚೇಗೌಡ ತಿಳಿಸಿದ್ದಾರೆ.
‘ದೇವರ ದಯೆಯಿಂದಲೇ ನಾನು ಇಲ್ಲಿವರೆಗೂ ಬಂದಿದ್ದು, ನಾನಂತೂ ಅಯೋಧ್ಯೆ ಕಾರ್ಯಕ್ರಮಕ್ಕೆ ಹೋಗುತ್ತೇನೆ’
ಸಾನಿಯಾ ಜೊತೆಗಿನ ಸಂಬಂಧಕ್ಕೆ ಎಳ್ಳುನೀರು ಬಿಟ್ಟು ಪಾಕ್ ನಟಿ ಕೈಹಿಡಿದ ಶೊಯೇಬ್ ಮಲ್ಲಿಕ್