Thursday, October 23, 2025

Latest Posts

ಆಸ್ಪತ್ರೆಗೆ ದಾಖಲಾದ ಕ್ರಿಕೇಟಿಗ ಗ್ಲೇನ್ ಮ್ಯಾಕ್ಸ್‌ವೆಲ್

- Advertisement -

Sports News: ಕ್ರಿಕೇಟಿಗ ಗ್ಲೇನ್ ಮ್ಯಾಾಕ್ಸ್‌ವೆಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಡರಾತ್ರಿ ಪಾರ್ಟಿ ಮಾಡಿ ಅನಾರೋಗ್ಯಕ್ಕೀಡಾಗಿದ್ದ ಮ್ಯೆಕ್ಸ್‌ವೆಲ್‌ನನ್ನು ಆಸ್ಟ್ರೇಲಿಯಾದ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕೆಲ ಹೊತ್ತಿನ ಬಳಿಕ ಡಿಸ್ಚಾರ್ಜ್ ಮಾಡಲಾಗಿದೆ.

ಆಸ್ಟ್ರೇಲಿಯಾದಲ್ಲಿ ತಡರಾತ್ರಿ ಪಾರ್ಟಿಯಲ್ಲಿ ಭಾಗಿಯಾಗಿದ್ದ ಮ್ಯಾಕ್ಸ್‌ವೆಲ್, ಅನಾರೋಗ್ಯಕ್ಕೀಡಾಗಿದ್ದರು, ಹಾಗಾಗಿ ಅವರನ್ನು ಅಡಿಲೇಡ್‌ನಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲ ಸಮಯದಲ್ಲಿ ಚಿಕಿತ್ಸೆ ಪಡೆದು ಮ್ಯಾಕ್ಸ್‌ವೆಲ್ ಮನೆಗೆ ಮರಳಿದ್ದಾರೆ ಎಂಬ ಮಾಹಿತಿ ಇದೆ.

ಈ ಹಿಂದೆಯೂ ಮ್ಯಾಕ್ಸ್‌ವೆಲ್ ಗೆಳೆಯನ ಬರ್ತ್‌ಡೇ ಸೆಲೆಬ್ರೆಷನ್ ಮಾಡುವ ವೇಳೆ ಕಾಲು ಜಾರಿ ಬಿದ್ದು, ಪೆಟ್ಟು ಮಾಡಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು.

ಸಾನಿಯಾ ಜೊತೆಗಿನ ಸಂಬಂಧಕ್ಕೆ ಎಳ್ಳುನೀರು ಬಿಟ್ಟು ಪಾಕ್ ನಟಿ ಕೈಹಿಡಿದ ಶೊಯೇಬ್ ಮಲ್ಲಿಕ್‌

ಭಾರತೀಯರಿಗೆ ರಾಮಮಂದಿರದ ಶುಭಾಶಯ ತಿಳಿಸಿದ ದಕ್ಷಿಣ ಆಫ್ರಿಕಾ ಕ್ರಿಕೇಟಿಗ ಕೇಶವ್ ಮಹಾರಾಜ್

ಖ್ಯಾತ ಫುಟ್‌ಬಾಲ್‌ ಆಟಗಾರ ಮೊನೀಶ್.ಕೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

- Advertisement -

Latest Posts

Don't Miss