- Advertisement -
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಉದ್ಯಮಿ ಮನೆ ಮೇಲೆ ಐಟಿ ದಾಳಿ ನಡೆಸಲಾಾಗಿದೆ. ಉದ್ಯಮಿ ಗಣೇಶ್ ಸೇಟ್ ಮನೆ, ಕಚೇರಿ, ಹೊಟೇಲ್ ಮೇಲೆ ಅಧಿಕಾರಿಗಳು ಐಟಿ ರೇಡ್ ನಡೆಸಿದ್ದಾರೆ.
ಗಣೇಶ್ ಸೇಟ್, ಕೆಜಿಪಿ ಜ್ಯುವೆಲರಿ, ಜವಳಿ ಉದ್ಯಮ, ಹೋಟೆಲ್ ಉದ್ಯಮ ನಡೆಸುತ್ತಿದ್ದಾರೆ. ಹಾಗಾಗಿ ಐಟಿ ಅಧಿಕಾರಿಗಳು ಏಕಕಾಲಕ್ಕೆ ನಾಲ್ಕೂ ಕಡೆ ಐಟಿ ರೇಡ್ ನಡೆಸಿದ್ದಾರೆ. ಹುಬ್ಬಳ್ಳಿಯ ಆಶೋಕ ನಗರದಲ್ಲಿರುವ ಗಣೇಶ ಸೇಟ್ ನಿವಾಸದಲ್ಲಿ ಸತತ 10 ಗಂಟೆಗಳಿಂದ ಶೋಧ ನಡೆಸಿದ್ದಾರೆ.
ನಿಮ್ಮ ಜೀವನಕ್ಕೆ ನಾನೇ ಶನಿ ಆಗಿದ್ದೆ, ಆಗಿರ್ತೀನಿ, ಆಗಿರ್ಬೇಕು: ಕಾರ್ತಿಕ್‌ಗೆ ಸಂಗೀತಾ ಪ್ರತಿಕ್ರಿಯೆ
- Advertisement -