ಇಂಡಿಯಾ ಒಕ್ಕೂಟದಿಂದ ಹೊರಬಂದ ಟಿಎಂಸಿ: ಲೋಕಸಭೆ ಚುನಾವಣೆ ಏಕಾಂಗಿಯಾಗಿ ಎದುರಿಸಲು ನಿರ್ಧಾರ

National Political News: ರಾಹುಲ್ ಗಾಂಧಿ ಎರಡನೇಯ ಬಾರಿ ಭಾರತ್‌ ಜೋಡೋ ನ್ಯಾಯ್ ಯಾತ್ರೆ ಮಾಡಿದಾಗ, ಅದರಲ್ಲಿ ಭಾಗವಹಿಸಲು ನಿರಾಕರಿಸಿದ್ದ ಮಮತಾ ಬ್ಯಾನರ್ಜಿ, ಆಗಲೇ ತಾವು ಲೋಕಸಭೆ ಚುನಾವಣೆಗೆ ಏಕಾಂಗಿಯಾಗಿ ಸ್ಪರ್ಧಿಸಲು ಇಚ್ಚಿಸಿದ್ದೇವೆ ಎಂದು ಸೂಚನೆ ನೀಡಿದ್ದರು. ಇದೀಗ, ಇಂಡಿಯಾ ಒಕ್ಕೂಟದಿಂದ ಹೊರಬಂದಿರುವ ತೃಣಮೂಲ ಕಾಂಗ್ರೆಸ್, ಲೋಕಸಭೆ ಚುನಾವಣೆಗೆ ಏಕಾಂಗಿಯಾಗಿ ಹೋರಾಡಲಿದ್ದೇವೆ ಎಂದಿದ್ದಾರೆ.

ಚುನಾವಣೆಗೆ ಕ್ಷೇತ್ರ ಹಂಚಿಕೆಯಲ್ಲಿ ಗೊಂದಲವಾಗಿದ್ದ ಕಾರಣಕ್ಕೆ ಮಮತಾ ಬ್ಯಾನರ್ಜಿ ಈ ನಿರ್ಧಾರ ಕೈಗೊಂಡಿದ್ದಾರೆ. ಇದೀಗ ಇಂಡಿಯಾ ಒಕ್ಕೂಟದಿಂದ ಟಿಎಂಸಿ ಹೊರಬಂದಿದ್ದು, ತೃಣಮೂಲ ಕಾಂಗ್ರೆಸ್ ಅಭ್ಯರ್ಥಿಗಳು ಎಲ್ಲಾ ಕ್ಷೇತ್ರದಲ್ಲೂ ಸ್ಪರ್ಧಿಸಲಿದ್ದಾರೆ. ಈ ಮೂಲಕ ಇಂಡಿಯಾ ಒಕ್ಕೂಟಕ್ಕೆ ಬೆಂಬಲ ನೀಡಿದ ಮಮತಾ ಬ್ಯಾನರ್ಜಿ, ಬೆಂಬಲವನ್ನು ಹಿಂಪಡೆದಿದ್ದಾರೆ.

ರಾಜಸ್ಥಾನದ ಯುವತಿ- ಬಾಗಲಕೋಟೆ ಯುವಕನ ಮೂಕ ಪ್ರೀತಿ, ಯುವತಿಯ ಎಳೆದೊಯ್ದ ಸಹೋದರರು

ಅಯೋಧ್ಯೆ ರಾಮಲಲ್ಲಾಗೆ ಹೊಸ ಹೆಸರಿಟ್ಟ ಪ್ರಧಾನ ಅರ್ಚಕರು

ಜನವರಿ 24ರಂದು ಹೆಣ್ಣು ಮಕ್ಕಳ ದಿನ ಆಚರಿಸಲು ಕಾರಣವೇನು..?

About The Author