ಬಿಜೆಪಿಗೆ ಜಗದೀಶ್ ಶೆಟ್ಟರ್ ಸೇರ್ಪಡೆ: ಅಭಿಮಾನಿಗಳ ಸಂಭ್ರಮಾಚರಣೆ..!

Hubballi Political News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ರಾಜ್ಯ ರಾಜಕಾರಣದ ದೇಶದ ದೃಷ್ಟಿಯನ್ನು ತನ್ನತ್ತ ಸೆಳೆಯುವಂತೆ ಮಾಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ ಬಂದಿರುವುದು ಶೆಟ್ಟರ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.

ಶೆಟ್ಟರ್ ಬಿಜೆಪಿ ಸೇರ್ಪಡೆ ಆಗುತ್ತಿದ್ದಂತೆಯೇ ಕೇಶ್ವಾಪೂರದ ಜಗದೀಶ್ ಶೆಟ್ಟರ್ ನಿವಾಸಕ್ಕೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಹಾಗೂ ಶೆಟ್ಟರ್ ಅಭಿಮಾನಿಗಳು ಸಂಭ್ರಮಾಚರಣೆ ಮಾಡುವ ಮೂಲಕ ಶೆಟ್ಟರ್ ಬಿಜೆಪಿ ಸಂಭ್ರಮಾಚರಣೆ ಮಾಡಿದರು. ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಕಾರ್ಯಕರ್ತರು, ನಮಗೆ ಸಾಕಷ್ಟು ಖುಷಿಯನ್ನು ತಂದಿದೆ. ಶೆಟ್ಟರ್ ಜೊತೆಗೆ ಬಿಜೆಪಿ ತೊರೆದಿದ್ದ ನಾವೆಲ್ಲರೂ ಈಗ ಶೆಟ್ಟರ್ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆ ಆಗುತ್ತೇವೆ ಎಂದು ಶೆಟ್ಟರ್ ಬೆಂಬಲಿಗರು ಹರ್ಷೋದ್ಘಾರ ವ್ಯಕ್ತಪಡಿಸಿದರು.

ಆಫ್ರಿಕಾದ ಮಾಲಿಯಲ್ಲಿ ಚಿನ್ನದ ಗಣಿ ಕುಸಿತ: 70 ಮಂದಿ ಸಾವು

ಶೋಯೇಬ್ ಸನಾಗೂ ಡಿವೋರ್ಸ್ ಕೊಟ್ಟು ಇನ್ನೊಬ್ಬಳನ್ನು ಮದುವೆಯಾಗ್ತಾನೆ: ಬಾಂಗ್ಲಾ ಲೇಖಕಿಯ ಭವಿಷ್ಯ

ಬಿಜೆಪಿಗೆ ಜಗದೀಶ್ ಶೆಟ್ಟರ್ ಅನಿವಾರ್ಯತೆ ಇಲ್ಲ: ಶಾಸಕ ಮಹೇಶ ಟೆಂಗಿನಕಾಯಿ..!

About The Author