ಧಾರವಾಡದಲ್ಲಿ ಜನತಾ ದರ್ಶನ ಮಾಡಿ, ಜನರ ಅಹವಾಲು ಸ್ವೀಕರಿಸಿದ ಸಚಿವ ಸಂತೋಷ್ ಲಾಡ್

Dharwad Political News: ಧಾರವಾಡ: ಹುಬ್ಬಳ್ಳಿ-ಧಾರವಾಡದಲ್ಲಿ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಇಂದು ಜನತಾ ದರ್ಶನ ಮಾಡಿದ್ದಾರೆ.

ಧಾರವಾಡ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಜನತಾ ದರ್ಶನ ನಡೆಸಿದ್ದು, ಈ ಕಾರ್ಯಕ್ರಮದಲ್ಲಿ ತಮ್ಮ ಅಹವಾಲು ಸಲ್ಲಿಸಲು ಸಾರ್ವಜನಿಕರು ಬಂದಿದ್ದರು. ಜಿಲ್ಲೆಯ ಹಲವಾರು ಕಡೆಯಿಂದ ಜನರು ಬಂದಿದ್ದು, ಸಚಿವರ ಬಳಿ, ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ.

ಸಚಿವರಿಗೆ ನೂತನ ಜಿಲ್ಲಾಧಿಕಾರಿ ದಿವ್ಯಾಪ್ರಭು, ಜಿಪಂ ಸಿಇಓ ಸ್ವರೂಪಾ ಟಿ.ಕೆ. ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ, ಎಸ್‌ಪಿ ಡಾ.ಗೋಪಾಲ ಬ್ಯಾಕೋಡ್, ಎಡಿಸಿ ಗೀತಾ, ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಸೇರಿದಂತೆ ಅನೇಕ ಅಧಿಕಾರಿಗಳು ಸಾಥ್ ನೀಡಿದರು.

‘ನಿಮ್ಮ ನಂಜಿನ ವಿಷ ರಾಜ್ಯವನ್ನೆಲ್ಲಾ, ದೇಶವನ್ನೆಲ್ಲಾ ವ್ಯಾಪಿಸುತ್ತಿದೆ. ಇದಕ್ಕೆ ಏನಂತೀರಿ?’

ಕಾಂಗ್ರೆಸ್ ಪೊಲೀಸ್ ಠಾಣೆ ಎಂದು ಬೋರ್ಡ್ ಹಾಕಿ – ಜೆಡಿಎಸ್ ಮಾಜಿ ಶಾಸಕ ಕೃಷ್ಣಾ ರೆಡ್ಡಿ ಆಕ್ರೋಶ

ದರ್ಶನ್ ಬಗ್ಗೆ one word ಅಂದಾಗ, ಸುದೀಪ್ ಹೇಳಿದ್ದೇನು..?

About The Author