Monday, November 17, 2025

Latest Posts

ಬಾಗಲಕೋಟೆಯಲ್ಲಿ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಘೋಷಿಸಿದ ಸಿಎಂ

- Advertisement -

Political News: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಶಾಲಾ ಮಕ್ಕಳು ಸಾವಿಗೀಡಾಗಿದ್ದು, ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಶಾಲಾ ಮಕ್ಕಳು ಸಾವಿಗೀಡಾದ ಸುದ್ದಿ ತಿಳಿದು ಅತೀವ ದುಃಖವಾಯಿತು. ಬದುಕಿ ಬಾಳಬೇಕಿದ್ದ ಚಿಕ್ಕ ಮಕ್ಕಳು ಹೀಗೆ ಅಕಾಲಿಕ ಮರಣಕ್ಕೆ ಈಡಾದುದ್ದು ಘೋರ ಅನ್ಯಾಯ. ಮೃತ ವಿದ್ಯಾರ್ಥಿಗಳ‌ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅಪಘಾತದಲ್ಲಿ ಸಾವಿಗೀಡಾದ ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದಿದ್ದಾರೆ.

‘ಸಂವಿಧಾನ ಹಕ್ಕು ಕೊಟ್ಟಿದ್ದು ಪ್ರಧಾನಿ ಮೋದಿ. ಎಸ್ಸಿ ಎಸ್ಟಿ ಗೆ ಖೋಟಾ ಹಂಚಿಕೆ ಮಾಡಿದ್ದು ನಾವು’

ಕೆರಗೋಡನಲ್ಲಿ 144 ತೆಗೆಯಲು ಒತ್ತಾಯ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ವಾಗ್ದಾಳಿ

ಬಾಲಿವುಡ್ ಖ್ಯಾತ ಹಿನ್ನೆಲೆ ಗಾಯಕ ಜುಬಿನ್ ನೌಟಿಯಾಲ್‌ರಿಂದ ಸಿದ್ಧಾರೂಢರಿಗೆ ವಿಶೇಷ ಪೂಜೆ

- Advertisement -

Latest Posts

Don't Miss