National Political News: ಚಂಪೈ ಸೊರೇನ್ ಜಾರ್ಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜಾರ್ಖಂಡ್‌ನ ಮಾಜಿ ಸಿಎಂ ಹೇಮಂತ್ ಸೊರೆನ್ ಮೇಲೆ ಭ್ರಷ್ಟಾಚಾರದ ಆರೋಪವಿದ್ದು, ಅವರು ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ. ಹಾಗಾಗಿ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು, ಇದೀಗ ಚಂಪೈ ಸೊರೆನ್ ಚಾರ್ಖಂಡ್‌ನ ಹೊಸ ಸಿಎಂ ಆಗಿದ್ದಾರೆ.
ರಾಂಚಿಯ ರಾಜಭವನದ ದರ್ಬಾರ್ ಹಾಲ್‌ನಲ್ಲಿ ಈ ಕಾರ್ಯಕ್ರಮ ನಡೆದಿದ್ದು, ಚಂಪೈ ಸೊರೆನ್‌ಗೆ ರಾಜ್ಯಪಾಲರಾದ ಸಿ.ಪಿ.ರಾಧಾಕೃಷ್ಣನ್ ಪ್ರತಿಜ್ಞಾವಿಧಿ ಬೋಧಿಸಿದ್ದಾರೆ.
ಈ ಮೊದಲು ಹೇಮಂತ್ ಸೊರೆನ್ ಸಿಎಂ ಸ್ಥಾನದಿಂದ ಕೆಳಗಿಳಿದಾಗ, ಆ ಸ್ಥಾನವನ್ನು ಅವರ ಪತ್ನಿ ಅಲಂಕರಿಸುತ್ತಾರೆಂದು ಸುದ್ದಿಯಾಗಿತ್ತು. ಆದರೆ ಇದಕ್ಕೆ ವಿರೋಧವಿದ್ದ ಕಾರಣ, ಚಂಪೈ ಸೊರೆನ್ ಜಾರ್ಖಂಡ್‌ನ ನೂತನ ಸಿಎಂ ಆಗಿದ್ದಾರೆ.
ಬಿಗ್‌ಬಾಸ್ ಸ್ಪರ್ಧಿ ಮಾಡಿದ್ದ ರೀಲ್ಸ್‌ನಿಂದ ಕಳೆದು ಹೋಗಿದ್ದ ಪುರುಷ, ಮಂಗಳಮುಖಿಯಾಗಿ ಪತ್ತೆ