Thursday, November 27, 2025

Latest Posts

ಫ್ಲೋರಿಡಾದ ವಿಮಾನ ಪತನ: ಹಲವರ ಸಾವು

- Advertisement -

International News: ಫ್ಲೋರಿಡಾದ ಟ್ರೈಲರ್ ಪಾರ್ಕ್‌ನಲ್ಲಿ ಸಣ್ಣ ವಿಮಾನ ಪತನವಾಗಿದ್ದು, ಹಲವರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿದ್ದ ಕೆಲವು ಮನೆಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಅಲ್ಲಿನ ವಾಸಿಗಳೂ ಬೆಂಕಿಗೆ ಆಹುತಿಯಾಗಿರುವ ಶಂಕೆ ಇದೆ.

ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸಿದ್ದಾರೆ. ಸಾವಿನ ಸಂಖ್ಯೆ ಎಷ್ಟಾಗಿದೆ ಎಂದು ಇದುವರೆಗೂ ತಿಳಿದುಬಂದಿಲ್ಲ. ಈ ಘಟನೆಯಲ್ಲಿ ಮೂವರು ಮನೆ ಅರ್ದಂಬರ್ಧ ಸುಟ್ಟು ಹೋಗಿದ್ದು, ಒಂದು ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ವರದಿಯಾಗಿದೆ.

11 ದಿನದಲ್ಲಿ 25 ಲಕ್ಷ ಜನರಿಂದ ಬಾಲಕರಾಮನ ದರ್ಶನ: 11 ಕೋಟಿ ಕಾಣಿಕೆ ಸಂಗ್ರಹ

ಬಾಲಿವುಡ್ ನಟಿ, ಮಾಡೆಲ್ ಪೂನಂ ಪಾಂಡೆ ನಿಧನ

ವಿವಾದದ ಬಳಿಕ ಫೋಟೋ ಶೇರ್ ಮಾಡಿದ ಪವಿತ್ರಾಗೌಡ: ಎಲ್ಲರ ಕಣ್ಣು ಟ್ಯಾಟೂ ಮೇಲೆ

- Advertisement -

Latest Posts

Don't Miss