Dharwad News: ಧಾರವಾಡ: ರಾಜ್ಯ ಸರ್ಕಾರದ ಧೋರಣೆ ಖಂಡಿಸಿ, ಬಿಜೆಪಿ ಕಾರ್ಯಕರ್ತರು ಪ್‌ರತಿಭಟನೆ ನಡೆಸಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಈ ಪ್ರತಿಭಟನೆ ನಡೆಸಿದ್ದು, ಜಾನುವಾರುಗಳನ್ನು ನಿಲ್ಲಿಸಿ, ವಿಭಿನನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
10ರಿಂದ 15 ಎಮ್ಮೆಗಳನ್ನು ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ತಂದು ನಿಲ್ಲಿಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಡ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಹಾಲು ಉತ್ಪಾದಕರಿಗೆ ಅನ್ಯಾಯ ಖಂಡಿಸಿ ಹೋರಾಟ ಮಾಡಿದ್ದು, ರೈತರಿಗೆ ಪ್ರೋತ್ಸಾಹ ಧನ ನೀಡಬೇಕು. ಕೂಡಲೆ ರೈತರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ.
ನಾಯಿ ತಿನ್ನದ ಬಿಸ್ಕೀಟನ್ನು ಕಾಂಗ್ರೆಸ್ ಕಾರ್ಯಕರ್ತನಿಗೆ ನೀಡಿದ ರಾಹುಲ್ ಗಾಂಧಿ
ಮದುವೆಯಾಗಲಿದ್ದಾರಾ ಸ್ಪೋರ್ಟ್ಸ್ ಸ್ಟಾರ್ಸ್ ಪಿವಿ ಸಿಂಧು- ನೀರಜ್ ಛೋಪ್ರಾ..?
ಚಿಲಿಯಲಿ ಸಂಭವಿಸಿದ ಕಾಡ್ಗಿಚ್ಚಿಗೆ 100ಕ್ಕೂ ಹೆಚ್ಚು ಜನ ಬಲಿ, 200ಕ್ಕೂ ಹೆಚ್ಚು ಜನರು ಕಾಣೆ

