- Advertisement -
Dharwad News: ಧಾರವಾಡ: ಧಾರವಾಡ ದಲಿತ ಸಂಘಟನಾ ಸಮಿತಿಯವರು, ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.
ಕಲಬುರ್ಗಿ ನಗರದ ಕೋಟಾನೂರು ಪ್ರದೇಶ ಹಾಗೂ ಗಂಗಾವತಿ ನಗರದಲ್ಲಿ ಡಾ. ಬಿಆರ್ ಅಂಬೇಡ್ಕರ್ ಪ್ರತಿಮೆಗೆ ಅವಮಾನ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ದುಷ್ಕರ್ಮಿಗಳನ್ನು ಪತ್ತೆಹಚ್ಚಲು ವಿಶೇಷ ಪೊಲೀಸ್ ತಂಡ ರಚನೆ ಆಗಬೇಕು. ಅವಮಾನ ಮಾಡಿದ ಆರೋಪಿಗಳ ಮೇಲೆ ಸೂಕ್ತ ಕ್ರಮ ಕಾನೂನು ಕೈಗೊಳ್ಳಬೇಕು ಎಂದು ಪ್ರತಿಭಟನಾಕಾಾರರು ಆಗ್ರಹಿಸಿದ್ದಾರೆ.
ನಾಯಿ ತಿನ್ನದ ಬಿಸ್ಕೀಟನ್ನು ಕಾಂಗ್ರೆಸ್ ಕಾರ್ಯಕರ್ತನಿಗೆ ನೀಡಿದ ರಾಹುಲ್ ಗಾಂಧಿ
ಮದುವೆಯಾಗಲಿದ್ದಾರಾ ಸ್ಪೋರ್ಟ್ಸ್ ಸ್ಟಾರ್ಸ್ ಪಿವಿ ಸಿಂಧು- ನೀರಜ್ ಛೋಪ್ರಾ..?
ಚಿಲಿಯಲಿ ಸಂಭವಿಸಿದ ಕಾಡ್ಗಿಚ್ಚಿಗೆ 100ಕ್ಕೂ ಹೆಚ್ಚು ಜನ ಬಲಿ, 200ಕ್ಕೂ ಹೆಚ್ಚು ಜನರು ಕಾಣೆ
- Advertisement -