Pakistan: ಪಾಕಿಸ್ತಾನದಲ್ಲಿ ಕೆಲ ದಿನಗಳ ಹಿಂದಷ್ಟೇ ಚುನಾವಣೆ ನಡೆದಿದ್ದು, ಯಾವುದೇ ಪಕ್ಷಗಳಿಂಗೂ ಸ್ಪಷ್ಟ ಬಹುಮತ ಸಿಗಲಿಲ್ಲ. ಈ ಕಾರಣಕ್ಕಾಗಿ, ಷಹಬಾಜ್ ಷರೀಫ್, ಬಿಲಾವರ್ ಭುಟ್ಟೋ ಸಮ್ಮಿಶ್ರ ಸರ್ಕಾರ ರಚಿಸಲು ಮುಂದಾಗಿದ್ದಾರೆ.
ನವಾಜ್ ಷರೀಫ್ ಸಹೋದರ ಮಾಜಿ ಪ್ರಧಾನಿ ಶೆಹಬಾಜ್ ಷರೀಫ್, ದಿವಂಗತ ಬೆನ್‌ಜಿರ್ ಭುಟ್ಟೋ ಸಂಬಂಧಿ ಬಿಲಾವಲ್ ಭುಟ್ಟೋ ಸೇರಿ ಸಮ್ಮಿಶ್ರ ಸರ್ಕಾರ ನಡೆಸಲು ಮುಂದಾಗಿದ್ದಾರೆ. ಬಿಲಾವಲ್ ಭುಟ್ಟೋ ಗೆಲುವು ಸಾಧಿಸಿದ್ದು, ಶೆಹಬಾಜ್ ಷರೀಫ್ ಲಾಹೋರ್‌ನಲ್ಲಿ 55 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಇನ್ನೊಂದೆಡೆ ಪಾಕಿಸ್ತಾನ ಮಾಧ್ಯಮ ವರದಿಗಳ ಪ್ರಕಾರ, ಇಮ್ರಾನ್ ಖಾನ್ ಪಕ್ಷವು ಗೆಲುವು ಸಾಧಿಸಲಿದೆ ಎಂದಿದ್ದಾರೆ. ಇನ್ನು 15 ಸ್ಥಾನಗಳ ಫಲಿತಾಂಶ ಹೊರಬೀಳುವುದು ಬಾಕಿ ಇದ್ದು, ಅದು ಬಂದ ಬಳಿಕ, ಪಾಕಿಸ್ತಾನಕ್ಕೆ ಯಾರು ಪ್ರಧಾನಿ ಅನ್ನೋದು ಗೊತ್ತಾಗುತ್ತದೆ.
Pakistan Election Result: ಲಾಹೋರ್‌ನಲ್ಲಿ ನವಾಜ್ ಷರೀಫ್‌ಗೆ 55ಸಾವಿರ ಮತಗಳ ಅಂತರದಿಂದ ಗೆಲುವು
ಬ್ರಿಟನ್ ರಾಜ ಮೂರನೇ ಚಾರ್ಲ್ಸ್‌ಗೆ ಕ್ಯಾನ್ಸರ್: ಶೀಘ್ರ ಗುಣಮುಖರಾಗಲೆಂದು ಪ್ರಧಾನಿ ಮೋದಿ ಹಾರೈಕೆ
ಚಿಲಿಯಲಿ ಸಂಭವಿಸಿದ ಕಾಡ್ಗಿಚ್ಚಿಗೆ 100ಕ್ಕೂ ಹೆಚ್ಚು ಜನ ಬಲಿ, 200ಕ್ಕೂ ಹೆಚ್ಚು ಜನರು ಕಾಣೆ




