Sports News: ಆಸ್ಟ್ರೇಲಿಯಾ ಓಪನ್ ಟೆನ್ನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದ ರೋಹಣ್ಣ ಭೋಪಣ್ಣ ಅವರನ್ನು ಸಿಎಂ ಸಿದ್ದರಾಮಯ್ಯ ಸೇರಿ ಕೆಲ ಕಾಂಗ್ರೆಸ್ ನಾಯಕರು ಭೇಟಿಯಾಗಿದ್ದಾರೆ.
ಈ ವೇಳೆ ಆಟಗಾರನಿಗೆ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ, 50 ಲಕ್ಷ ರೂಪಾಯಿ ಬಹುಮಾನ ಘೋಷಣೆ ಮಾಡಿದ್ದಾರೆ. ಈ ವೇಳೆ ರೋಹನ್ ಭೋಪಣ್ಣ ಕುಟುಂಬಸ್ಥರು, ಸಚಿವ ಶಿವರಾಜ್ ತಂಗಡಗಿ, ಪ್ರಯಾಂಕ್ ಖರ್ಗೆ ಉಸ್ಥಿತರಿದ್ದರು.
ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದ ರೋಹಣ್ಣ ಬೋಪಣ್ಣ ಅವರನ್ನು ಭೇಟಿಯಾಗಿ ಅಭಿನಂದಿಸಿ, 50 ಲಕ್ಷ ರೂ.ಗಳ ಬಹುಮಾನ ಘೋಷಿಸಿದೆ. ಸಚಿವರಾದ ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಗೂ ರೋಹನ್ ಬೋಪಣ್ಣ ಅವರ ಕುಟುಂಬದವರು ಹಾಜರಿದ್ದರು ಎಂದು ಬರೆದುಕೊಂಡಿದ್ದಾರೆ.
ಆಸ್ಟ್ರೇಲಿಯಾ ಓಪನ್ ಟೆನಿಸ್ ಟೂರ್ನಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಪ್ರಶಸ್ತಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದ @rohanbopanna ಅವರನ್ನು ಭೇಟಿಯಾಗಿ ಅಭಿನಂದಿಸಿ, 50 ಲಕ್ಷ ರೂ.ಗಳ ಬಹುಮಾನ ಘೋಷಿಸಿದೆ.
ಸಚಿವರಾದ @PriyankKharge, ಶಿವರಾಜ ತಂಗಡಗಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಗೂ ರೋಹನ್ ಬೋಪಣ್ಣ ಅವರ… pic.twitter.com/kRA0ftRoq4— Siddaramaiah (@siddaramaiah) February 13, 2024
ಕ್ರಿಕೇಟಿಗ ರವಿಂದ್ರ ಜಡೇಜಾ ವಿರುದ್ಧ ಅಪ್ಪನ ಆರೋಪ: ಸೊಸೆ ರಿವಾಬ ಹೇಳಿದ್ದೇನು..?
ಬಾಲಕರಾಮನ ದರ್ಶನ ಪಡೆದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಂಜಾಬ್ ಸಿಎಂ ಭಗವಂತ್ ಮಾನ್




