Friday, August 29, 2025

Latest Posts

ಕುವೈತ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ವಶ: ಪ್ರಯಾಣಿಕ ಅರೆಸ್ಟ್

- Advertisement -

Bengaluru: ದೇವನಹಳ್ಳಿ: ದೇವನಹಳ್ಳಿ ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಟರಣೆ ನಡೆಸುವಾಗ, ಕುವೈತ್‌ನಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

ಆರ್ಟಿಫಿಶಿಯಲ್ ದೀಪ ಮಾದರಿಯ ಬರ್ನರ್ನಲ್ಲಿ ಚಿನ್ನದ ತುಂಡುಗಳನ್ನು ಅಡಗಿಸಿಟ್ಟಿದ್ದ ಪ್ರಯಾಣಿಕ J9 – 431 ವಿಮಾನ ಏರಿದ್ದ. ಕುವೈತ್‌ನಿಂದ ಕೆಂಪೇಗೌಡ ಏರ್ಪೋರ್ಟ್‌ಗೆ ಬಂದ ವೇಳೆ, ತಪಾಸಣೆ ನಡೆಸಿ, ಇದು ಚಿನ್ನ ಅಲ್ಲಾ, ಆರ್ಟಿಫಿಶಿಯಲ್ ವಸ್ತು ಅಂತಾ ಹೇಳಿದ್ದಾನೆ. ಆದರೆ ಚೆಕ್ ಮಾಡಿದಾಗ, ಪ್ರಯಾಣಿಕ 17 ಲಕ್ಷದ 23 ಸಾವಿರ ಮೌಲ್ಯದ 279.5 ಗ್ರಾಂ ಚಿನ್ನ ತಂದಿದ್ದಾನೆಂದು ಗೊತ್ತಾಗಿದೆ.

ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಕಸ್ಟಮ್ಸ್ ಅಧಿಕಾರಿಗಳು ಚಿನ್ನ ಸಮೇತ ಪ್ರಯಾಣಿಕನನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ.

ಅಬುಧಾಬಿಯ ಮೊದಲ ಹಿಂದೂ ದೇವಸ್ಥಾನಕ್ಕೆ ಭೇಟಿ ನೀಡಿದ ಬಾಲಿವುಡ್ ದಿಗ್ಗಜರು

ಪಾರ್ಕಿಂಗ್ ವಿಚಾರಕ್ಕಾಗಿ ಗಲಾಟೆ: ಡಾಕ್ಟರ್‌ಗೆ ಕಪಾಳ ಮೋಕ್ಷ ಮಾಡಿದ ಕಾಂಗ್ರೆಸ್ ಮುಖಂಡ ಅರೀಫ್ ದೇಸಾಯಿ

ಪತ್ನಿ ಕರಿಮಣಿ ಮಾಲೀಕ ನೀನಲ್ಲ ಎಂಬ ಹಾಡಿಗೆ ರೀಲ್ಸ್ ಮಾಡಿದ್ದಕ್ಕೆ, ಪತಿ ಆತ್ಮಹತ್ಯೆಗೆ ಶರಣು..!

- Advertisement -

Latest Posts

Don't Miss