Political News: ಸಿಎಂ ಸಿದ್ದರಾಮಯ್ಯ ಇಂದು ಬಜೆಟ್ ಮಂಡಿಸಿದ್ದು, ಈ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಣ ತೊಟ್ಟಿದೆ ಎಂಬುದು ಈ ಬಜೆಟ್ ನಿಂದ ಸ್ಪಷ್ಟವಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಿಎಂ @siddaramaiah ನವರು ಇಂದು ಮಂಡಿಸಿದ ಬಜೆಟ್ ನಲ್ಲಿ ಕರ್ನಾಟಕ ಸಾಲದ ಸುಳಿಗೆ ಸಿಲುಕಿ ದಿವಾಳಿಯಾಗುವ ಮುನ್ಸೂಚನೆ ಕಂಡು ಬರುತ್ತಿದೆ ಹೊರತು, ರಾಜ್ಯ ಅಭಿವೃದ್ಧಿಯಾಗುವುದು ಎಂಬುದು ಬಲು ದೂರದ ಮಾತು.
ತಮ್ಮ ಆಡಳಿತದ ದಯನೀಯ ವೈಫಲ್ಯವನ್ನು ಮರೆಮಾಚಲು ಹಾಗೂ ತೆರಿಗೆ ಸಂಗ್ರಹಣೆಯಲ್ಲಾಗಿರುವ ಕೊರತೆಯನ್ನು ವಿಷಯಾಂತರ ಮಾಡಲು ಬಜೆಟ್ ಅನ್ನು…
— Basavaraj S Bommai (@BSBommai) February 16, 2024
‘ಬಜೆಟ್ ಮಂಡಿಸುವಾಗ ವಾಕ್ ಔಟ್ ಮಾಡಿದ ನಿದರ್ಶನ ಇಲ್ಲ. ಆದರೆ ಬಿಜೆಪಿಗರು ಬಾಯಿಗೆ ಬಂದಂತೆ ಮಾತನಾಡಿದ್ದಾರೆ’
‘ಇದು ದೇವೇಗೌಡರ ಜಿಲ್ಲೆ, ಇಲ್ಲಿ ಕಾಂಗ್ರೆಸ್ಗೆ ಅನುಕೂಲ ಆಗಲ್ಲ ಅಂತ ನಮ್ಮ ಜಿಲ್ಲೆಯನ್ನು ಕಡೆಗಣಿಸಿದ್ದಾರೆ’
‘ನಮ್ಮ ಹಾಸನ ಜಿಲ್ಲೆಗೆ ಒಂದು ರೂಪಾಯಿ ಹಣ ಕೊಟ್ಟಿಲ್ಲ. ಸಂಪೂರ್ಣ ಫೇಲ್ಯೂರ್ ಆಗಿರುವ ಬಜೆಟ್’




