- Advertisement -
National News: ಚೆನ್ನೈನ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಪೋಟ ಸಂಭವಿಸಿ, 8 ಜನ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
ಚೆನ್ನೈನ ವಿರುದನಗರ ಎಂಬಲ್ಲಿ ಈ ಘಟನೆ ನಡೆದಿದ್ದು, 8 ಜನರಲ್ಲಿ ಕೆಲ ಮಹಿಳೆಯರು ಕೂಡ ಸಾವನ್ನಪ್ಪಿದ್ದಾರೆಂಬ ವರದಿ ಇದೆ. ವಿಘ್ನೇಶ್ ಎಂಬುವವರಿಗೆ ಸೇರಿದ ಪಟಾಕಿ ಕಾರ್ಖಾನೆ ಇದಾಗಿದ್ದು, ಈ ಘಟನೆ ಬಳಿಕ, ಹಲವರು ಕಾಣೆಯಾಗಿದ್ದಾರೆಂದು ಹೇಳಲಾಗಿದೆ.
ಇನ್ನು ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ವೆಂಬಕೊಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮದ್ಯನೀತಿ ಪ್ರಕರಣ: ಕೊನೆಗೂ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾದ ದೆಹಲಿ ಸಿಎಂ
ಉತ್ತರಪ್ರದೇಶದಲ್ಲಿ ಇನ್ನು 6 ತಿಂಗಳು ಪ್ರತಿಭಟನೆ ನಡೆಸುವಂತಿಲ್ಲ: ಸಿಎಂ ಯೋಗಿ ಆದಿತ್ಯನಾಥ್
- Advertisement -

