Movie News: ಹಿರಿಯ ರಾಜಕಾರಣಿಯ ಸಲುವಾಗಿ ನಾವು ತ್ರಿಷಾ ಅವರಿಗೆ 25 ಲಕ್ಷ ರೂಪಾಯಿ ಕೊಟ್ಟು, ರೆಸಾರ್ಟ್‌ಗೆ ಕರೆಸಿಕೊಂಡಿದ್ದೆವು ಎಂದು ಎಐಡಿಎಂಕೆ ಉಚ್ಛಾಟಿತ ಮುಖಂಡ ಎ.ವಿ.ರಾಜು ಹೇಳಿದ್ದರು.
ಇದಕ್ಕೆ ಸಂಬಂಧಿಸಿದಂತೆ ನಟಿ ತ್ರಿಶಾ, ರಾಜುಗೆ ನೋಟೀಸ್ ನೀಡಿದ್ದಾರೆ. ಈ ನೊಟೀಸ್ ತಲುಪಿದ 24 ಗಂಟೆಯೊಳಗೆ ರಾಜು ಕ್ಷಮೆಯಾಚಿಸಬೇಕು. ಇಲ್ಲದಿದ್ದಲ್ಲಿ, ರಾಜು ವಿರುದ್ಧ ಸಿವಿಲ್ ಕ್ರಿಮಿನಲ್ ಕ್ರಮ ತೆಗೆದುಕೊಳ್ಳಲು ಸಿದ್ಧವೆಂದು ತ್ರಿಷಾ ಹೇಳಿದ್ದಾರೆ.
ನಿನ್ನೆ ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಗುತ್ತಿದ್ದಂತೆ ರಾಜು ಕ್ಷಮೆಯಾಚಿಸಿದ್ದಾರೆ. ನನ್ನ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾನು ತ್ರಿಶಾ ರೀತಿಯ ನಟಿಯನ್ನು ಎಂದಿದ್ದು, ತ್ರಿಶಾ ಅವರನ್ನೇ ಎಂದಿಲ್ಲ ಎಂದು ಹೇಳಿದ್ದಾರೆ. ಇದೀಗ ಈ ಮಾತಿಗೆ ಕ್ಷಮೆಯಾಚಿಸದಿದ್ದಲ್ಲಿ, ಕಾನೂನು ಕ್ರಮ ಕೈಗೊಳ್ಳುವುದಾಗಿ ತ್ರಿಷಾ ಹೇಳಿದ್ದಾರೆ.
ರಾಜ್ಯದಲ್ಲಿ ಹುಕ್ಕಾಬಾರ್ ನಿಷೇಧ, ಸಿಗರೇಟ್ ನಿಷೇಧ ವಯೋಮಿತಿ ಹೆಚ್ಚಳ: ಸಚಿವ ಗುಂಡೂರಾವ್