ಅತ್ಯಾಚಾರ ಆರೋಪದಡಿ ನಟ ಅರೆಸ್ಟ್: ಮದುವೆಯಾಗುವುದಾಗಿ ನಂಬಿಸಿ ವಂಚನೆ

Movie News: ಮದುವೆಯಾಗುವುದಾಗಿ ನಂಬಿಸಿ, 13 ವರ್ಷಗಳ ಕಾಲ ನಿರಂತರ ಅತ್ಯಾಚಾರ ನಡೆಸಿದ್ದ ಆರೋಪದಡಿ ನಟ ಮನೋಜ್ ರಜಪೂತ್ ಅರೆಸ್ಟ್ ಆಗಿದ್ದಾನೆ.

ಛತ್ತಿಸಘಡನ ನಿವಾಸಿಯಾಗಿರುವ ನಟ, ನಿರ್ಮಾಪಕ, ನಿರ್ದೇಶಕ ಮನನೋಜ್ ರಜಪೂತ್, ಯುವತಿಗೆ 13 ವರ್ಷದಿಂದ ಮದುವೆಯಾಗುವುದಾಗಿ ನಂಬಿಸಿ, ದೈಹಿಕ ಸಂಪರ್ಕ ನಡೆಸಿದ್ದಾರೆ. 2011ರಿಂದ ಯುವತಿಗೆ ರಜಪೂತ್ ಪರಿಚಯವಿದ್ದು, ಅಂದಿನಿಂದ ಇಂದಿನವರೆಗೂ ಹೀಗೆ ಮಾಡಿದ್ದು, ಇದೀಗ ವಿವಾಹವಾಗುವುದಿಲ್ಲವೆಂದಿದ್ದಾನೆಂದು ಯುವತಿ ಆರೋಪಿಸಿದ್ದಾರೆ.

ಈ ಬಗ್ಗೆ ಫೆಬ್ರವರಿ 22ರಂದು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮನೋಜ್‌ನನ್ನನು ಬಂಧಿಸಿದ್ದಾರೆ. ನಟನ ವಿರುದ್ಧ ಅತ್ಯಾಚಾರ ಮತ್ತು ಬೆದರಿಕೆ ಪ್ರಕರಣಗಳು ದಾಖಲಾಗಿದೆ.

ಇಬ್ಬರು ರಾಷ್ಟ್ರಮಟ್ಟದ ನಾಯಕರಿಗೆ ಸಾವಿನ ಕಂಟಕ ಕಾದಿದೆ..! ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ

ಸಿದ್ದರಾಮಯ್ಯ ರಾಜ್ಯವನ್ನು ದಿವಾಳಿ ಎಬ್ಬಿಸಿ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ: ಅರವಿಂದ ಬೆಲ್ಲದ್

ಬೈಕ್ ರೈಡ್ ಮೂಲಕ ಕಾಶ್ಮೀರಕ್ಕೆ ಸೊಲೋ ಟ್ರಿಪ್: ಹೊಸ ದಾಖಲೆ ಬರೆದ ಧಾರವಾಡ ಯುವತಿ

About The Author