- Advertisement -
Yadagiri Political News: ಯಾದಗಿರಿ: ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜಾ ವೆಂಕಟಪ್ಪ ನಾಯಕ ಅವರು ಇಂದು(ಫೆಬ್ರವರಿ 22) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಕಾಂಗ್ರೆಸ್ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ಈವರೆಗೆ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ, ಕಾಂಗ್ರೆಸ್ ಸಚಿವ ಎಂ.ಬಿ.ಪಾಟೀಲ್ ಸೇರಿ ಹಲವು ನಾಯಕರು ವೆಂಕಟಪ್ಪ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ನವಲಗುಂದ ಕ್ಷೇತ್ರವನ್ನ ಸಿಎಂ ಸಿದ್ದರಾಮಯ್ಯಗೆ ದತ್ತು ನೀಡ್ತೇವೆ- ಶಾಸಕ ಕೋನರೆಡ್ಡಿ
ಯಾವ ನೈತಿಕತೆಯಿಂದ ಇನ್ನೂ ಮುಖ್ಯಮಂತ್ರಿ ಕುರ್ಚಿಯ ಮೇಲೆ ಕುಳಿತಿದ್ದೀರಿ?: ಪ್ರೀತಂಗೌಡ
- Advertisement -