Saturday, March 15, 2025

Latest Posts

ಸಂತೋಷ್ ಲಾಡ್ ಹುಟ್ಟುಹಬ್ಬದ ಪ್ರಯುಕ್ತ ಜೈ ಕರ್ನಾಟಕ ಸಂಘಟನೆಯಿಂದ ನೋಟ್ ಬುಕ್, ಕಂಪಾಸ್ ವಿತರಣೆ

- Advertisement -

Hubli News: ಹುಬ್ಬಳ್ಳಿ: ಮಾನ್ಯ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಶ್ರೀ ಸಂತೋಷ್ ಲಾಡ್ ಅವರ 49ನೇ ಹುಟ್ಟು ಹಬ್ಬವನ್ನು ಬಿಡನಾಳ ಗ್ರಾಮದ ಆ ಕೆ ಪಾಟೀಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೈ ಕರ್ನಾಟಕ ಸಂಘಟನೆಯ ವತಿಯಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಡ ಪ್ರತಿಭಾವಂತ ಎಂಟನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಕಂಪಾಸು, ಪೆನ್ನು ಪೆನ್ಸಿಲ್, ರಬ್ಬರ್, ವಿತರಣೆ ಮಾಡಿ ಹುಟ್ಟು ಹಬ್ಬವನ್ನು ಆಚರಣೆ ಮಾಡಿದರು. ಈ ಸಂದರ್ಭದಲ್ಲಿ ಜೈ ಕರ್ನಾಟಕ ಸಂಘಟನೆಯ ಅಧ್ಯಕ್ಷರಾದಂತ ಸದ್ದಾಂ ನದಾಫ್ ಹಾಗೂ ಅಶೋಕ್, ಜಮಾಲ್, ಶಾಹಿದ್, ಸಮೀರ್, ಜಾಫರ್, ಎಲ್ಲಾ ಪದಾಧಿಕಾರಿಗಳು ಭಾಗಿಯಾಗಿದ್ದರು.

ನಾಸಿರ್ ಹುಸೇನ್ ಗೆದ್ದ ತಕ್ಷಣ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬೆಂಬಲಿಗರು..

ಅಡ್ಡಮತ ಪರಿಕಲ್ಪನೆಯ ಜನಕನೇ ಕಾಂಗ್ರೆಸ್: ಜೆಡಿಎಸ್‌ನವರಿಗೆ ಆತ್ಮನೇ ಇಲ್ಲ ಎಂದ ಸಿಎಂಗೆ ಕುಮಾರಸ್ವಾಮಿ ತಿರುಗೇಟು

ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟ: ಮೈತ್ರಿ ಅಭ್ಯರ್ಥಿಗೆ ಸೋಲು, 3 ಸ್ಥಾನ ಗೆದ್ದ ಕಾಂಗ್ರೆಸ್..

- Advertisement -

Latest Posts

Don't Miss