ಮಮತಾ ಬ್ಯಾನರ್ಜಿ ಸರ್ಕಾರ ಉರುಳಿಸಲು ಶಪಥ ಮಾಡಿದ ವ್ಯಕ್ತಿ ಬಿಜೆಪಿಗೆ ಸೇರ್ಪಡೆ

National Political News: ಪಶ್ಚಿಮ ಬಂಗಾಳದ ಕಾಂಗ್ರೆಸ್ ನಾಯಕ ಕೌಸ್ತುಭ ಬಾಗ್ಚಿ, ಮಮತಾ ಬ್ಯಾನರ್ಜಿ ಸರ್ಕಾರ ಉರುಳಿಸುವವರೆಗೂ ಕೂದಲು ಬೆಳೆಸುವುದಿಲ್ಲವೆಂದು ಪ್ರತಿಜ್ಞೆ ಮಾಡಿದ್ದರು. ಇರುವ ಕೂದಲನ್ನೂ ಕತ್ತರಿಸಿದ್ದರು. ಇದೀಗ ಅವರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ನಿನ್ನೆಯಷ್ಟೇ ಕಾಂಗ್ರೆಸ್ ತೊರೆದಿದ್ದ ಕೌಸ್ತುಭ್ ಬಾಗ್ಚಿ, ಇಂದು ಬಿಜೆಪಿ ಸೇರಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸೋಲಿಸಲೇಬೇಕೆಂದು ಪಣ ತೊಟ್ಟಿದ್ದಾರೆ. ಹಲವು ತಿಂಗಳಿಂದ ಮಮತಾಬ್ಯಾನರ್ಜಿ ಬಗ್ಗೆ ಕೌಸ್ತುಭ್ ಅಸಮಾಧಾನ ಹೊಂದಿದ್ದರು. ಕಳೆದ ವರ್ಷ ಈ ಅಸಮಾಧಾನ ತೋರಿಸಿ, ಮಮತಾ ಬ್ಯಾನರ್ಜಿ ವಿರುದ್ಧ ಮಾತನಾಾಡಿದ್ದಕ್ಕೆ, ಅವರಿಗೆ ಜೈಲು ಶಿಕ್ಷೆಯೂ ಆಗಿತ್ತು. ಬಳಿಕ ಕೌಸ್ತುಭ್ ಬಾಗ್ಚಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ.

ದೇಶದ ಜನ ಬಿಜೆಪಿಗೆ ಯಾಕೆ ಓಟ್ ಹಾಕಬೇಕು..? ಸಿ.ಟಿ.ರವಿ ಹೇಳಿದ್ದೇನು..?

ಅನ್ನದಾನ ಸೇವೆಯೊಂದಿಗೆ ಅನಂತ್ ಅಂಬಾನಿ- ರಾಧಿಕಾ ಮದುವೆ ಕಾರ್ಯಕ್ರಮ ಶುರು

ಇಂಥ ಆದೇಶ ನೀಡಿರುವ ಕಾಂಗ್ರೆಸ್ ವಿಕೃತ ಮನಸ್ಥಿತಿಯ ಪ್ರತೀಕ: ಸಂಸದ ತೇಜಸ್ವಿ ಸೂರ್ಯ

About The Author