Saturday, December 6, 2025

Latest Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ, ತುಟ್ಟಿಭತ್ಯೆ ದರ ಹೆಚ್ಚಳ

- Advertisement -

Political News: ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ. 38.75 ರಿಂದ ಶೇ. 42.5 ಗೆ ಹೆಚ್ಚಿಸಿ ಮಂಜೂರು ಮಾಡಲು ನಮ್ಮ ಸರ್ಕಾರವು ಹರ್ಷಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ. 38.75 ರಿಂದ ಶೇ. 42.5 ಕ್ಕೆ ಹೆಚ್ಚಿಸಿ ಆದೇಶಿಸಲಾಗಿದೆ. ಸರ್ಕಾರ ಮತ್ತು ಜನರ ನಡುವಿನ ಕೊಂಡಿಯಂತೆ ಕೆಲಸ ಮಾಡುತ್ತಿರುವ, ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದಲ್ಲಿ ನಮ್ಮ ಜೊತೆ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಜೊತೆ ನಾವಿದ್ದೇವೆ. ಸರ್ಕಾರಿ ನೌಕರರ ಹಿತಕಾಯಲು ನಾವು ಸದಾ ಬದ್ಧರಿದ್ದೇವೆ ಎಂದಿದ್ದಾರೆ.

ತೆಲುಗು ನಿರ್ದೇಶಕ ಸೂರ್ಯ ಕಿರಣ್ ನಿಧನ

ಅಂಬೇಡ್ಕರ್ ಅವರ ಆಶಯಗಳನ್ನು ನಾಶ ಮಾಡುವುದೇ ಬಿಜೆಪಿಯ ಗುರಿ: ಡಿಸಿಎಂ ಡಿ.ಕೆ.ಶಿವಕುಮಾರ್

ಸಿಎಎ ಅಧಿಸೂಚನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

- Advertisement -

Latest Posts

Don't Miss