- Advertisement -
Dharwad News: ಧಾರವಾಡ: ಧಾರವಾಡದಲ್ಲಿಂದು, ಸಂವಿಧಾನದ ಬಗ್ಗೆ ಅನಂತಕುಮಾರ್ ಹೆಗಡೆ ಹೇಳಿಕೆಯನ್ನು ಖಂಡಿಸಿ, ಕಾಂಗ್ರೆಸ್ ಪ್ರತಿಭಟನೆ ಮಾಡಿತು.
ಹು-ಧಾ ಮಹಾನಗರ ಕಾಂಗ್ರೆಸ್ ಎಸ್ಸಿ ವಿಭಾಗದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ಮಾಡಿದ್ದು, ಗೀಟು ಹಾಕಿದ ಹೆಗಡೆ ಭಾವಚಿತ್ರಕ್ಕೆ ಚಪ್ಪಲಿಯಿಂದ ಏಟು ಕೊಟ್ಟು, ಅದನ್ನು ದಹಿಸಿ, ಆಕ್ರೋಶ ಹೊರಹಾಕಿದರು.
ಅಲ್ಲದೇ ಹೆಗಡೆ ಸಂಸದ ಸ್ಥಾನವನ್ನು ಶಾಶ್ವತವಾಗಿ ಅನರ್ಹಗೊಳಿಸಲು ಆಗ್ರಹಿಸಿ, ಜಿಲ್ಲಾಧಿಕಾರಿಗಳ ಮೂಲಕ, ರಾಷ್ಟ್ರವತಿಗಳಿಗೆ ಮನವಿ ರವಾನಿಸಿದ್ದಾರೆ.
ಅಂಬೇಡ್ಕರ್ ಅವರ ಆಶಯಗಳನ್ನು ನಾಶ ಮಾಡುವುದೇ ಬಿಜೆಪಿಯ ಗುರಿ: ಡಿಸಿಎಂ ಡಿ.ಕೆ.ಶಿವಕುಮಾರ್
- Advertisement -