Friday, December 13, 2024

Latest Posts

ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪತ್ನಿಗೆ ಸೇರಿದ ದುಬಾರಿ ಕಾರು ಕಳ್ಳತನ

- Advertisement -

National Political news: ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಪತ್ನಿಯ ದುಬಾರಿ ಕಾರು ಕಳ್ಳತನವಾಗಿದೆ. ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಟೋಯೋಟಾ ಫಾರ್ಚೂನರ್ ಕಾರು ಕಳ್ಳತನ ಮಾಡಲಾಗಿದೆ.

ಮಾರ್ಚ್ 19ರಂದು ಈ ಘಟನೆ ನಡೆದಿದೆ. ಕಾರು ಚಾಲಕ ಜೋಗಿಂದರ್, ಕಾರನ್ನು ಸರ್ವಿಸ್ ಮಾಡಿಸಿ, ದೆಹಲಿಯ ಗೋವಿಂದಪುರಿಯಲ್ಲಿರುವ ತಮ್ಮ ಮನೆಯಲ್ಲಿ ತಂದು ನಿಲ್ಲಿಸಿದ್ದರು. ಅವರು ಊಟ ಮಾಡಿ ಬರುವಷ್ಟರಲ್ಲಿ ಕಾರು ಕಳ್ಳತನವಾಗಿದೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದಾಗ, ಪೊಲೀಸರು ಸ್ಥಳದಲ್ಲಿದ್ದ ಸಿಸಿಟಿವಿಯನ್ನು ಚೆಕ್ ಮಾಡಿದ್ದಾರೆ.

ಈ ವೇಳೆ ಕಳ್ಳರು ಕಾರನ್ನು ಗುರುಗ್ರಾಮ್‌ದ ಕಡೆ ತೆಗೆದುಕೊಂಡು ಹೋಗುವುದು ಕಂಡು ಬಂದಿದೆ. ಅದ್ಯಾಗೂ ತನಿಖಎ ಮುಂದುವರಿಸಿದ್ದು, ಕಳ್ಳತನವಾದ ಕಾರು ಇನ್ನೂ ಸಿಕ್ಕಿಲ್ಲವೆನ್ನಲಾಗಿದೆ.

ಬಾಲಿವುಡ್‌ ಬೆಡಗಿ ಕಂಗನಾಗೆ ಬಿಜೆಪಿ ಟಿಕೇಟ್ ಘೋಷಣೆ: ಮಂಡಿ ಕ್ಷೇತ್ರದಿಂದ ಸ್ಪರ್ಧೆ..

ಗಾಲಿ ಜನಾರ್ಧನ ರೆಡ್ಡಿ ಮರಳಿ ಬಿಜೆಪಿಗೆ ಬಂದಿದ್ದು, ಬಾಹುಬಲಿ ರೀತಿಯಲ್ಲಿ ದೊಡ್ಡ ಶಕ್ತಿ ಬಂದಿದೆ: ಶ್ರೀರಾಮುಲು

ಉಜ್ಜಯನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಅಗ್ನಿ ಅವಘಡ: ಹಲವರಿಗೆ ಗಾಯ

- Advertisement -

Latest Posts

Don't Miss