Saturday, May 10, 2025

Latest Posts

ಈ ಬಾರಿ ನನ್ನ ಗೆಲುವು ನಿಶ್ಚಿತ: ಕಾಂಗ್ರೆಸ್ ಅಭ್ಯರ್ಥಿ ವಿನೋದ್‌ ಅಸೋಟಿ

- Advertisement -

Dharwad News: ಧಾರವಾಡ: ಧಾರವಾಡದ ನವಲಗುಂದದಲ್ಲಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ, ನಾನು ನವಲಗುಂದ ವಿದಾಸಭಾ ಕ್ಷೆತ್ರದಲ್ಲಿ ಟೆಂಪಲಗ ರನ್ ಮಾಡುತ್ತಿದ್ದೇವೆ. ದರಗಾ, ಮಠ ಮಾನ್ಯಗಳಿಗೆ ಭೇಟಿ ನೀಡಿ ಆರ್ಶಿವಾದ ಪಡೆದಿದ್ದೇನೆ.

ಮಾರ್ಚ್ 29 ರಂದು ನವಲಗುಂದದಲ್ಲಿ ಸಭೆ ಮಾಡಿ ಪ್ರಚಾರ ಆರಂಭ ಮಾಡುತ್ತೇವೆ. ನಾನು ಕ್ಷೆತ್ರದ ಮಗ ಇದ್ದಂಗೆ, ನನಗೆ ಎಲ್ಲರೂ ಖುಷಿ ಪಟ್ಟಿದ್ದಾರೆ. ಈ ಬಾರಿ ನಾನು ಗೆದ್ದೆ ಗೆಲ್ಲುತ್ತೇನೆ. ಜಿಲ್ಲೆಯ ಎಲ್ಲ ಕಾಂಗ್ರೆಸ್ ಶಾಸಕರುಗಳು, ಕಾರ್ಯಕರ್ತರು ಆರ್ಶಿವಾದ ಮಾಡಲಿದ್ದಾರೆ. ಈ ಬಾರಿ ನನ್ನ ಗೆಲುವು ನಿಶ್ಚಿತ ಎಂದು ಕೈ ಅಭ್ಯರ್ಥಿ ವಿನೋದ ಅಸೂಟಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

- Advertisement -

Latest Posts

Don't Miss