Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಈಗ ಶಬ್ದ ಮಾಲಿನ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿದೆ. ಬೈಕ್ ಮೂಲಕ ಕರ್ಕಶ ಶಬ್ದ ಮಾಡಿ ಅವಳಿನಗರದಲ್ಲಿ ಶಬ್ದ ಮಾಲಿನ್ಯ ಮಾಡುವ ಬೈಕ್ ಸವಾರರಿಗೆ ಬಿಸಿ ಮುಟ್ಟಿಸಿದ್ದಾರೆ.
ಡಿಸಿಪಿ ಟ್ರಾಫಿಕ್ ಆ್ಯಂಡ್ ಕ್ರೈಮ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಕರ್ಕಶ ಶಬ್ದ ಮಾಡುವ ಬೈಕ್ ಸವಾರರ ಬೈಕ್ ಸ್ಯಾಲೆನ್ಸರ್ ವಶಕ್ಕೆ ಪಡೆದು ರೋಡ್ ರೂಲರ ಮೂಲಕ ಪುಡಿ ಪುಡಿ ಮಾಡಿ ಬೈಕ್ ಮೂಲಕ ಶಬ್ದ ಮಾಲಿನ್ಯ ಮಾಡದಂತೆ ಬಿಸಿ ಮುಟ್ಟಿಸಿದ್ದಾರೆ.
ಈಗಾಗಲೇ ಬೇಕಾಬಿಟ್ಟಿಯಾಗಿ ಶಬ್ದ ಮಾಡಿ ಬೈಕ್ ಚಾಲನೆ ಮಾಡುವ ಮೂಲಕ ಜನರಿಗೆ ತೊಂದರೆ ಕೊಡುವ ಬೈಕ್ ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆದು ಸಂಚಾರಿ ಪೊಲೀಸರು ಖಡಕ್ ಎಚ್ಚರಿಕೆ ನೀಡಿದರು.
ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಬ್ಯಾಡ್ಮಿಂಟನ್ ತಾರೆ ಸೈನಾ
ಇದ್ರು ,ಹೋದ್ರು ನನಗೆ ಮಂಡ್ಯ ಸಾಕು. ಸ್ವಾರ್ಥ ಅನ್ನೋದು ಇದ್ರೆ ಮಂಡ್ಯ ಮಾತ್ರ: ಸಂಸದೆ ಸುಮಲತಾ ಅಂಬರೀಷ್




