Saturday, March 15, 2025

Latest Posts

ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ: ವಿಜಯೇಂದ್ರ ಆಹ್ವಾನದ ಬಳಿಕವೂ ಗೈರಾದ ಪ್ರೀತಂಗೌಡ

- Advertisement -

Hassan News: ಹಾಸನ : ಇಂದು ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸಿದ್ದು, ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ, ಸೂಚಕರಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವಗೌಡರು ಸಹಿ ಹಾಕಿದ್ದಾರೆ.

ಇನ್ನು ಇದೇ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಾಕರುಗಳಾದ ಸಿಮೆಂಟ್ ಮಂಜು, ಎಚ್.ಕೆ.ಸುರೇಶ್, ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ರೇವಣ್ಣ, ವಿಧಾನ ಪರಿಷತ್ ಉಪಾಸಭಾಪತಿ ಪ್ರಾಣೇಶ್ ಎಚ್.ಕೆ.ಕುಮಾರಸ್ವಾಮಿ ಉಪಸ್ಥಿತರಿದ್ದರು. ಮಾಜಿಸಚಿವ ಎಚ್.ಡಿ.ರೇವಣ್ಣ, ಎಂಎಲ್‌ಸಿ ಸೂರಜ್‌ರೇವಣ್ಣ, ಮಾಜಿಜಿ.ಪಂ. ಭವಾನಿರೇವಣ್ಣ, ಮಾಜಿಸಿಎಂ ಡಿ.ವಿ.ಸದಾನಂಗೌಡ ಕೂಡ ಈ ವೇಳೆ ಉಪಸ್ಥಿತರಿದ್ದರು.

ಆದರೆ ಹಾಸನ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರೀತಂಗೌಡ ಮಾತ್ರ ನಾಮಪತ್ರ ಸಲ್ಲಿಕೆಗೆ ಬರಲಿಲ್ಲ. ಹಳೆಯ ಮುನಿಸನ್ನು ಮರೆಯದ ಪ್ರೀತಿ ಗೌಡ, ವಿಜಯೇಂದ್ರ ಆಹ್ವಾನ ನೀಡಿದರೂ ಕೂಡ, ಪ್ರಜ್ವಲ್ ನಾಮಪತ್ರ ಸಲ್ಲಿಕೆಗೆ ಗೈರಾಗಿದ್ದಾರೆ.

K. S. Eshwarappa : ಈಶ್ವರಪ್ಪಗೆ ಮತ್ತೆ ನಿರಾಸೆ ..! ಅಮಿತ್ ಶಾ ಗೆ ಯಾಕಿಷ್ಟು ಸಿಟ್ಟು..?!

Munirathna : ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು

Kerala : ಕೇರಳ ದಿವಾಳಿ ..! ಸುಪ್ರೀಂ ಛೀಮಾರಿ..!

- Advertisement -

Latest Posts

Don't Miss