ಎಲ್ಲರೂ ಒಟ್ಟಿಗೆ ಸೇರಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸುತ್ತೇವೆ: ಸಚಿವ ಮುನಿಯಪ್ಪ

Kolar News: ಕೋಲಾರ: ಕೋಲಾಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ನಾಮಪತ್ರ ಸಲ್ಲಿಸಿದ್ದು, ಈ ವೇಳೆ ಸಚಿವ ಹೆಚ್.ಕೆ.ಮುನಿಯಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷಕ್ಕೆ ಒಂದು ಇತಿಹಾಸ ಇದೆ. ಗೌತಮ್ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಎಲ್ಲರೂ ಒಟ್ಟಿಗೆ ಸೇರಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರನ್ನು ಗೆಲ್ಲಿಸುತ್ತೇವೆ ಎಂದಿದ್ದಾರೆ.

ಗೌತಮ್ ಮೊದಲಿನಿಂದಲೂ ನಿಷ್ಠೆಯಿಂದ ಕೆಲಸ ಮಾಡಿಕೊಂಡಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಹೈಕಮಾಂಡ್ ಹೇಳಿದೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳನ್ನು ಗೆಲ್ಲಿಸುತ್ತೇವೆ. ಕೋಲಾರ ಜಿಲ್ಲಾ ಉಸ್ತುವಾರಿ ಬೈರತಿ ಸುರೇಶ್ ಇದಾರೆ. ಮತ್ತೆ ಯಾವಾಗ ಅವರು ಕರೆಯುತ್ತಾರೋ ಆಗ ನಾವು ಕ್ಷೇತ್ರಕ್ಕೆ ಬಂದು ಕೆಲಸ ಮಾಡುತ್ತೇವೆ ಎಂದು ಮುನಿಯಪ್ಪ ಹೇಳಿದ್ದಾರೆ.

ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ: ವಿಜಯೇಂದ್ರ ಆಹ್ವಾನದ ಬಳಿಕವೂ ಗೈರಾದ ಪ್ರೀತಂಗೌಡ

H. D. Kumaraswamy : ಮಂಡ್ಯ : ನಾಮಪತ್ರ ಸಲ್ಲಿಸಿದ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ

ನಾಮಪತ್ರ ಸಲ್ಲಿಕೆ ಬಳಿಕ ಡಿ.ಕೆ.ಸುರೇಶ್ ಕಾರಿಗೆ ಮೈತ್ರಿ ಕಾರ್ಯಕರ್ತರಿಂದ ಮುತ್ತಿಗೆ..

About The Author