Friday, April 25, 2025

Latest Posts

ಆಪರೇಷನ್ ಹಸ್ತ: 9 ಮಂದಿ ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆ..

- Advertisement -

Political News: ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಶ್ರೀ ಪ್ರಶಾಂತ್ ಪಿ ಅವರನ್ನೂ ಸೇರಿದಂತೆ ಒಂಬತ್ತು ಮಂದಿ ಜೆಡಿಎಸ್ ಸದಸ್ಯರು‌ ಹಾಗೂ ಒಬ್ಬ ಪಕ್ಷೇತರ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಇವರೆಲ್ಲ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಕಾಂಗ್ರೆಸ್ ಆಪರೇಷನ್ ಹಸ್ತ ಮಾಡುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿಗೆ ಬಿಗ್ ಶಾಕ್ ನೀಡಲಾಗಿದೆ.

ಚನ್ನಪಟ್ಟಣ ನಗರಸಭೆ ಅಧ್ಯಕ್ಷ ಶ್ರೀ ಪ್ರಶಾಂತ್ ಪಿ ಅವರನ್ನೂ ಸೇರಿದಂತೆ ಒಂಬತ್ತು ಮಂದಿ ಜೆಡಿಎಸ್ ಸದಸ್ಯರು‌ ಹಾಗೂ ಒಬ್ಬ ಪಕ್ಷೇತರ ಸದಸ್ಯರು ಕಾಂಗ್ರೆಸ್ ತತ್ವ, ಸಿದ್ಧಾಂತಗಳನ್ನು ನಂಬಿ ಎಂಎಲ್ಸಿ ಪುಟ್ಟಣ್ಣ ಅವರ ಸಮ್ಮುಖದಲ್ಲಿ ಗುರುವಾರ ಪಕ್ಷ ಸೇರ್ಪಡೆಯಾದರು. ಅವರನ್ನು ಆತ್ಮೀಯವಾಗಿ ಸ್ವಾಗತಿಸಿ ಶುಭ ಹಾರೈಸಿದೆ ಎಂದು ಡಿಕೆಶಿ ಟ್ವೀಟ್ ಮಾಡಿದ್ದಾರೆ.

- Advertisement -

Latest Posts

Don't Miss