Wednesday, October 29, 2025

Latest Posts

ಈ ಬಾರಿ ಕಾಂಗ್ರೆಸ್ ಪಕ್ಷದ ಬಾವುಟ ಹಾರಿಸಲಿದ್ದೇವೆ: ವಿನೋದ್ ಅಸೂಟಿ

- Advertisement -

Political News: ಧಾರವಾಡ : ಧಾರವಾಡ ಕ್ಷೇತ್ರದಿಂದ ಪಕ್ಷೇತರ ಸ್ಪರ್ಧಿಯಾಗಿ ದಿಂಗಾಲೇಶ್ವರ ಶ್ರೀಗಳು ಸ್ಪರ್ಧಿಸುವ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಮಾತನಾಡಿದ್ದು, ನಾನು ಕುರುಬ ಸಮುದಾಯ ಆಬ್ಯರ್ಥಿಯಾಗಿದ್ದೇನೆ. ನಾನು ಕಾಂಗ್ರೆಸ್ ಪಕ್ಷ ಅಭ್ಯರ್ಥಿಯಾಗಿದ್ದೇನೆ. ಎಲ್ಲ‌ ಸಮುದಾಯದವರನ್ನ ಸಮನಾಗಿ ತೆಗೆದುಕ್ಕೊಂಡು ಹೋಗೋ ಪಕ್ಷ ಅಂದ್ರೆ ಕಾಂಗ್ರೆಸ್ ಪಕ್ಷ ಎಂದಿದ್ದಾರೆ.

ಒಂದೆ ಸಮುದಾಯದ ಮತ ಬಿದ್ದರೆ ಗೆಲ್ಲುತ್ತೆವೆ ಎನ್ನೋದಕ್ಕೆ ಆಗಲ್ಲ. ಎಲ್ಲ ಸಮುದಾಯದ ಜನಾಂಗದವರ ಮತಗಳು ಬೇಕು. ಈ ಬಾರಿ ಕಾಂಗ್ರೆಸ್ ಪಕ್ಷದ ಬಾವುಟ ಹಾರಿಸುತ್ತೇವೆ. ಈಗಾಗಲೇ 14 ಜಿ.ಪಂ ಕ್ಷೆತ್ರದಲ್ಲಿ ಅದ್ದೂರಿ ಪ್ರಚಾರ ಮಾಡುತ್ತಿದ್ದೇವೆ. ಎಲ್ಲ ಮುಖಂಡರನ್ನ ತೆಗೆದುಕ್ಕೊಂಡು ಪ್ರಚಾರ ಮಾಡುತ್ತಿದ್ದೇವೆ ಎಂದು ಧಾರವಾಡ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೂಟಿ ಹೇಳಿದ್ದಾರೆ.

ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುತ್ತೇನೆ: ಗುಂಡೂರಾವ್ ಪತ್ನಿ ತಬ್ಬು

ಲೋಕಸಭೆ ಚುನಾವಣೆ 2024: ಧಾರವಾಡ ಲೋಕಸಭಾ ಕ್ಷೇತ್ರದಿಂದ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ

ಕನ್ನಡ ಮಾಧ್ಯಮ ಲೋಕದಲ್ಲಿ ಹೊಸ ಸಂಚಲನ.. “ಗ್ಯಾರಂಟಿ ನ್ಯೂಸ್”..!

- Advertisement -

Latest Posts

Don't Miss