ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿಗಳ ಆಶೀರ್ವಾದ ಪಡೆದ ಮೈತ್ರಿ ನಾಯಕರು..

Political News: ಆದಿಚುಂಚನಗಿರಿ ಕ್ಷೇತ್ರದ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿಗಳನ್ನು ಭೇಟಿ ಮಾಡಿದ ಮೈತ್ರಿ ನಾಯಕರು, ಶ್ರೀಗಳ ಆಶೀರ್ವಾದ ಪಡೆದಿದ್ದಾರೆ.

ಮಾಜಿ ಸಿಎಂ ಕುಮಾರಸ್ವಾಮಿ, ಆರ್.ಅಶೋಕ್, ಮಹಾರಾಜ ಯದುವೀರ್ ಒಡೆಯರ್, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಜಿ.ಟಿ.ದೇವೇಗೌಡರು, ಡಾ.ಸಿ.ಎನ್.ಮಂಜುನಾಥ್, ತೇಜಸ್ವಿ ಸೂರ್ಯ, ಶ್ರೀ ಪಿ.ಸಿ.ಮೋಹನ್, ಮಲ್ಲೇಶ್ ಬಾಬು, ಡಾ.ಕೆ.ಸುಧಾಕರ್, ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಯುವ ಜನತಾದಳ ರಾಜ್ಯಾಧ್ಯಕ್ಷರಾದ  ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಶ್ರೀ ಕೆ.ಗೋಪಾಲಯ್ಯ, ಡಾ.ಕೆ.ಸಿ.ನಾರಾಯಣಗೌಡ ಸೇರಿ ಹಲವರು ಶ್ರೀಗಳ ದರ್ಶನ ಮಾಡಿ, ಆಶೀರ್ವಾದ ಪಡೆದಿದ್ದಾರೆ.

ಮೊದಲ ಬಾರಿಗೆ ಮೈತ್ರಿ ಅಭ್ಯರ್ಥಿ ಪರ ಮತಯಾಚಿಸಿದ ಪ್ರೀತಂಗೌಡ, ಆದರೆ..

ಕಿಮ್ಸ್ ಆಸ್ಪತ್ರೆ ಎದುರು ಡಿಜೆ ಹಾಕಿ ಕುಣಿದ ವಿದ್ಯಾರ್ಥಿಗಳು: ಕಮೀಷನರ್ ಆದೇಶಕ್ಕೂ ಡೋಂಟ್ ಕೇರ್

ಫೇಕ್‌ ಫ್ಯಾಕ್ಟರಿಯನ್ನು ಕಾನೂನಿನ ಮೂಲಕ ಬೇರು ಸಹಿತ ಕಿತ್ತೆಸೆಯುತ್ತೇವೆ: ಸಿಎಂ ಸಿದ್ದರಾಮಯ್ಯ

About The Author