Friday, July 11, 2025

Latest Posts

ಹುಬ್ಬಳ್ಳಿಯಲ್ಲಿ ನೇಹಾ ಹ* ವಿರೋಧಿಸಿ ಎಬಿವಿಪಿಯಿಂದ ರಸ್ತೆ ತಡೆದು ಪ್ರತಿಭಟನೆ..

- Advertisement -

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಕಾಂಗ್ರೆಸ್ ಕಾರ್ಪೋರೇಟರ್ ಪುತ್ರಿ ನೇಹಾ ಹತ್ಯೆ ಪ್ರಕರಣವನ್ನು ವಿರೋಧಿಸಿ, ಎಬಿವಿಪಿಯಿಂದ ರಸ್ತೆ ಬಂದ್‌ ಮಾಡಿ ಪ್ರತಿಭಟನೆ ಮಾಡಲಾಯಿತು.

ಬಿವಿಬಿ ಕಾಲೇಜು ಎದುರಿಗೆ ಮುಖ್ಯ ರಸ್ತ್ ಬಂದ್ ಮಾಡಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದ್ದಾರೆ. ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿ, ನೇಹಾ ಭಾವಚಿತ್ರ ಹಿಡಿದು ಪ್ರತಿಭಟಿಸಿ, ಆಕ್ರೋಶ ಹೊರಹಾಕಿದ್ದಾರೆ.

ಜಸ್ಟಿಸ್ ಫಾರ್ ನೇಹಾ ಎಂದು ಘೋಷಣೆ ಕೂಗಿದ ವಿದ್ಯಾರ್ಥಿಗಳು, ನೆಹಾ ಸಾವಿಗೆ ನ್ಯಾಯ ಸಿಗಬೇಕೆಂದು ಒತ್ತಾಯಸಿದ್ದಾರೆ. ಅಲ್ಲದೇ, ಕಾಲೇಜು ಬಂದ್ ಮಾಡಬೇಕು ಎಂದು ಎಬಿವಿಪಿಯವರು ಕರೆ ನೀಡಿದ್ದಾರೆ. ಅಲ್ಲದೇ ಕೊಲೆಗಡುಕ ಫಯಾಜ್‌ನನ್ನು ಎನ್‌ಕೌಂಟರ್ ಮಾಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಕಾನೂನು ಸುವ್ಯವಸ್ಥೆಯ ಹೊಣೆಗಾರಿಕೆಯನ್ನು ಈ ಮಾತಂಧರ ಕೈಗಿಟ್ಟು ನಿದ್ದೆ ಹೋಗಿದೆ: ಪ್ರೀತಂಗೌಡ

ಯಾವುದೇ ಸಮಯದಲ್ಲೂ ಕರ್ನಾಟಕ ಸದಾ ಕೇರಳದ ಜೊತೆ ಇರಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಸರ್ಕಾರದ ಕುಮ್ಮಕ್ಕು ಇಂಥ ದುಷ್ಟಶಕ್ತಿಗಳಿಗೆ ಇರುವುದು ಸ್ಪಷ್ಟವಾಗಿದೆ: ಕಾಂಗ್ರೆಸ್ ವಿರುದ್ಧ ವಿಜಯೇಂದ್ರ ವಾಗ್ದಾಳಿ

- Advertisement -

Latest Posts

Don't Miss