ನೇಹಾ ಹಿರೇಮಠ ಮನೆಗೆ ಸಿಐಡಿ ಅಧಿಕಾರಿಗಳ ಭೇಟಿ: ಪರಿಶೀಲನೆ ನಡೆಸುತ್ತಿರುವ ಸಿಐಟಿ ಟೀಮ್..!

Hubli News: ಹುಬ್ಬಳ್ಳಿ: ಕೆಎಲ್ಇ ಬಿವ್ಹಿಬಿ ಕಾಲೇಜಿನಲ್ಲಿ ಕೊಲೆಯಾದ ನೇಹಾ ಹಿರೇಮಠ ಮನೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳ ಟೀಮ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ.

ಸಿಎಂ ಆಗಮನಕ್ಕೂ ಮುನ್ನವೇ ಸಿಐಡಿ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ನೇಹಾ ಹಿರೇಮಠ ಮನೆಗೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನೂ ನಗರದ ಬಿಡ್ನಾಳದಲ್ಲಿರುವ ನೇಹಾ ಹಿರೇಮಠ ಮನೆಗೆ ಆಗಮಿಸಿದ ಅಧಿಕಾರಿಗಳು, ನೇಹಾ ಹಿರೇಮಠ ಪೋಷಕರೊಂದಿಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.

ಭಾಷಣ ಮಾಡುವ ವೇಳೆ ಕುಸಿದು ಬಿದ್ದ ಕೇಂದ್ರ ಸಚಿವ ನಿತೀನ್ ಗಡ್ಕರಿ..

ಕದ್ದುಮುಚ್ಚಿ ನಿರ್ಧಾರ ತೆಗೆದುಕೊಳ್ಳಲು ಅಧಿಕಾರ ಕೊಟ್ಟವರು ಯಾರು?: ಸಿಎಂಗೆ ಸುನೀಲ್ ಕುಮಾರ್ ಪ್ರಶ್ನೆ

ಆರೋಪಿ ಫಯಾಜ್ ಮೊಬೈಲ್ನಲ್ಲಿದ್ದ ಫೋಟೋಗಳು ಲೀಕ್ ಆಗಿದ್ದು ಹೇಗೆ?: ಪ್ರಹ್ಲಾದ್ ಜೋಶಿ ಪ್ರಶ್ನೆ..

About The Author